ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರಾರ್ಥ ಸಭೆ

27 APRIL 2024 ಇಂದು ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಮತ ಯಾಚಿಸಲಾಯಿತು. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಗ್ಯಾರೆಂಟಿ ನೀಡಿದ ಕಾಂಗ್ರೆಸ್ ಕೈ ಕೊಟ್ಟರೂ, ನಮ್ಮ […]

ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಬನ್ನೂರು, ಕ್ಯಾಲ್ಕೊಂಡ, ಬಸವನಾಳ ಮತ್ತು ಅತ್ತಿಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

27 APRIL 2024 ಬಡ ಮತ್ತು ನಿರ್ಗತಿಕ ವರ್ಗಕ್ಕೆ ಕ್ರೆಡಿಟ್, ವಿಮೆ, ಪಿಂಚಣಿ, ಉಳಿತಾಯ ಮತ್ತು ಠೇವಣಿ ಖಾತೆಗಳಂತಹ ಹಣಕಾಸು ಸೇವೆಗಳನ್ನು ಸುಲಭವಾಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಯೋಜನೆ ಪ್ರಧಾನಮಂತ್ರಿ ಜನ್ ಧನ್ ಯೋಜನೆ. […]

ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಎನ್. ಎಂ. ತಡಸ, ಬೆಂಡಿಗೇರಿ, ಮಣಕಟ್ಟಿ ಹಾಗೂ ಕಬನೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

27 APRIL 2024 ಇಂದು ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಎನ್. ಎಂ. ತಡಸ, ಬೆಂಡಿಗೇರಿ, ಮಣಕಟ್ಟಿ ಹಾಗೂ ಕಬನೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಡಿಜಿಟಲ್ ಪಾವತಿಯನ್ನು ಪರಿಚಯಿಸಿ ಜಗತ್ತೇ ಮೂಗಿನ ಮೇಲೆ ಬೆರಳಿಡುವಂತೆ ಮಾಡಿದ್ದು ಭಾರತ ಭೇಷ್ […]

ಹುಬ್ಬಳ್ಳಿಯ ತೋಳನಕೆರೆ ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ

27 APRIL 2024 “Soaring energy with the rising sun” ಮುಂಜಾನೆ ಹುಬ್ಬಳ್ಳಿಯ ತೋಳನಕೆರೆ ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸಿ, ಕಳೆದ ಒಂದು ದಶಕದಲ್ಲಿ ಜಿಲ್ಲೆಯಲ್ಲಾದ ಅಭಿವೃದ್ಧಿ ಕೆಲಸಗಳು ಮತ್ತು ದೇಶದಲ್ಲಾಗುತ್ತಿರುವ ವೇಗದ ಬೆಳವಣಿಗೆಯ ಬಗ್ಗೆ ಸಾರ್ವಜನಿಕರಿಗೆ […]

ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ

ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕ

ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ

ಭಾರತದ ಗ್ರಾಮೀಣ ಜನತೆಗೆ ಅಕುಶಲ ಕೆಲಸವನ್ನು ಒದಗಿಸುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾಗಿದ್ದು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಆಡಳಿತದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹795.52 ಕೋಟಿ ವೆಚ್ಚದ ಒಟ್ಟು 1,78,923 […]

ಶಿಗ್ಗಾಂವ ಮತ ಕ್ಷೇತ್ರದ ತಡಸ ಮುತ್ತಳ್ಳಿಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಕಾರ್ಯಕರ್ತರ ಪ್ರಚಾರ

26 APRIL 2024 ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಬಿಜೆಪಿ ಆಡಳಿತದಲ್ಲಿ ನಮ್ಮ ಧಾರವಾಡವೂ ಸರ್ವತೋಮುಖ ಬೆಳವಣಿಗೆ ಕಾಣುತ್ತಿದ್ದು, ಇದು ಹೀಗೆ ಮುಂದುವರೆಯಲು ಬಿಜೆಪಿಯನ್ನು ಮತ್ತೆ ಬಹುಮತದಿಂದ ಗೆಲ್ಲಿಸಬೇಕೆಂದು ಶಿಗ್ಗಾಂವ ಮತ ಕ್ಷೇತ್ರದ ತಡಸ […]

ನವಲಗುಂದ ವಿಧಾನಸಭಾ ಕ್ಷೇತ್ರದ ಭದ್ರಾಪೂರ, ಮಣಕವಾಡ, ಶಿಶ್ವಿನಹಳ್ಳಿ, ಬಲ್ಲರವಾಡ ಮತ್ತು ನಾಗರಹಳ್ಳಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 “ನವಲಗುಂದದ ಬಿಸಿಲಿನಲ್ಲಿ ಪ್ರಕಾಶಿಸಿದ ಕೇಸರಿ ಪಡೆ” ಇಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠದ 13ನೇ ಪೀಠಾಧಿಪತಿಗಳಾದ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮಿಗಳನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದು […]

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]