ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ

ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕ

ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ

ಭಾರತದ ಗ್ರಾಮೀಣ ಜನತೆಗೆ ಅಕುಶಲ ಕೆಲಸವನ್ನು ಒದಗಿಸುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾಗಿದ್ದು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಆಡಳಿತದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹795.52 ಕೋಟಿ ವೆಚ್ಚದ ಒಟ್ಟು 1,78,923 […]

ಶಿಗ್ಗಾಂವ ಮತ ಕ್ಷೇತ್ರದ ತಡಸ ಮುತ್ತಳ್ಳಿಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಕಾರ್ಯಕರ್ತರ ಪ್ರಚಾರ

26 APRIL 2024 ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಬಿಜೆಪಿ ಆಡಳಿತದಲ್ಲಿ ನಮ್ಮ ಧಾರವಾಡವೂ ಸರ್ವತೋಮುಖ ಬೆಳವಣಿಗೆ ಕಾಣುತ್ತಿದ್ದು, ಇದು ಹೀಗೆ ಮುಂದುವರೆಯಲು ಬಿಜೆಪಿಯನ್ನು ಮತ್ತೆ ಬಹುಮತದಿಂದ ಗೆಲ್ಲಿಸಬೇಕೆಂದು ಶಿಗ್ಗಾಂವ ಮತ ಕ್ಷೇತ್ರದ ತಡಸ […]

ನವಲಗುಂದ ವಿಧಾನಸಭಾ ಕ್ಷೇತ್ರದ ಭದ್ರಾಪೂರ, ಮಣಕವಾಡ, ಶಿಶ್ವಿನಹಳ್ಳಿ, ಬಲ್ಲರವಾಡ ಮತ್ತು ನಾಗರಹಳ್ಳಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 “ನವಲಗುಂದದ ಬಿಸಿಲಿನಲ್ಲಿ ಪ್ರಕಾಶಿಸಿದ ಕೇಸರಿ ಪಡೆ” ಇಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠದ 13ನೇ ಪೀಠಾಧಿಪತಿಗಳಾದ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮಿಗಳನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದು […]

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]

ನವಲಗುಂದ ವಿಧಾನಸಭಾ ಕ್ಷೇತ್ರದ ಬೆಳಹಾರ, ಪಡೆಸೂರ, ಶಾನವಾಡ ಮತ್ತು ಹಾಳಕುಸುಗಲ್ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಬೆಳಹಾರ, ಪಡೆಸೂರ, ಶಾನವಾಡ ಮತ್ತು ಹಾಳಕುಸುಗಲ್ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಭಾರತ ಮುಂದಿನ 5 ವರ್ಷಗಳಲ್ಲಿ ಜಗತ್ತಿನ 3 ನೇ ಅತಿ ದೊಡ್ಡ ಆರ್ಥಿಕತೆಯಾಗಲು ನಾವು ಬಿಜೆಪಿಯನ್ನು […]

ನವಲಗುಂದ ವಿಧಾನಸಭಾ ಕ್ಷೇತ್ರದ ಮೊರಬದಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 ಭಾರತ ವಿಶ್ವಗುರುವಾಗಬೇಕೆಂಬುದು ನಮ್ಮೆಲ್ಲರ ಕನಸು. ಅದರೊಂದಿಗೆ ನಾವೂ ಅಭಿವೃದ್ಧಿ ಆಗಬೇಕು ಎಂಬುದು ಪ್ರಧಾನಮಂತ್ರಿ ಶ್ರೀ Narendra Modi ಅವರ ಆಶಯ ಮತ್ತು ಧ್ಯೇಯ. ಈ ಧ್ಯೇಯಕ್ಕೆ ನಾವೆಲ್ಲರೂ ಶ್ರಮಿಸೋಣ. ಬಿಜೆಪಿಗೆ ನಮ್ಮ ಮತ ನೀಡೋಣ. ಮೋದಿಯವರನ್ನು ಮತ್ತೆ […]

ಹುಬ್ಬಳ್ಳಿಯ ಉಣಕಲ್ ಸಾಯಿನಗರದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ಉಪಸ್ಥಿತಿಯಲ್ಲಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ

25 APRIL 2024 ದೇಶದಲ್ಲಿ ಸುಭದ್ರ ಆಡಳಿತವನ್ನು ನೀಡಿ‌ ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆ ಸೇರಿದಂತೆ ದೇಶದ ಘನತೆ ಗೌರವವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸುವ ಸಂಕಲ್ಪದೊಂದಿಗೆ ಇಂದು […]

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಪ್ರಚಾರ ಸಭೆ

25 APRIL 2024 ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರ ಅಮೋಘ ಅಭಿವೃದ್ಧಿ ಕಂಡಿದೆ ಹಾಗೂ ಈ ಅಭಿವೃದ್ಧಿಯ ಪಥ […]