13 March 2024

ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಅಭ್ಯರ್ಥಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಹಾಗೂ ಪಕ್ಷದ ಪ್ರಮುಖರು ಪ್ರೀತಿ ಅಭಿಮಾನದಿಂದ ಸ್ವಾಗತಿಸಿದ ಕ್ಷಣ.

#ಭಾರತೀಯಜನತಾಪಕ್ಷ

Tags: