ದೈವಜ್ಞ ಬ್ರಾಹ್ಮಣ ಸಮಾಜದ ಸಭೆ

11 APRIL 2024 ಇಂದು‌ ಹುಬ್ಬಳ್ಳಿಯಲ್ಲಿ ನಡೆದ ದೈವಜ್ಞ ಬ್ರಾಹ್ಮಣ ಸಮಾಜದ ಸಭೆಯಲ್ಲಿ ಪಾಲ್ಗೊಂಡು, ಸಭಿಕರನ್ನು ಉದ್ದೇಶಿಸಿ ಮಾತನಾಡಿದೆನು. ಕಳೆದ ಇಪ್ಪತ್ತು ವರ್ಷಗಳಿಂದ ಜನಾಶಿರ್ವಾದದೊಂದಿಗೆ ಜಿಲ್ಲೆಯಲ್ಲಿ ನಡೆಸಿದ ಅಭಿವೃದ್ಧಿ ಕೆಲಸಗಳು ಮತ್ತು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ದೇಶದಲ್ಲಾದ […]

ಕಲಘಟಗಿ ಸೂರಶೆಟ್ಟಿಕೊಪ್ಪ ಮತ್ತು ನಾಗನೂರು ನಲ್ಲಿ ನಡೆದ ಪಕ್ಷದ ಪ್ರಚಾರಾರ್ಥ ಸಭೆ

11 APRIL 2024 ಮತ್ತೊಮ್ಮೆ ಕಮಲ ಅರಳಿಸಲು ತಯಾರಾಗಿ ನಿಂತ ಕಲಘಟಗಿ ಜನತೆಗೆ ಹೃದಯಸ್ಪರ್ಶಿ ಧನ್ಯವಾದಗಳು. ರಾಷ್ಟ್ರವನ್ನು ಸುಭದ್ರವಾಗಿ ಇಡುವುದರ ಜೊತೆಗೆ ಆರ್ಥಿಕವಾಗಿ ಸಶಕ್ತಗೊಳಿಸಿದ ಪ್ರಧಾನಮಂತ್ರಿ ಶ್ರೀ Narendra Modi ಅವರನ್ನು ಮೂರನೇ ಬಾರಿಗೆ ಗೆಲ್ಲಿಸುವ ಸಂಕಲ್ಪದೊಂದಿಗೆ, ಇಂದು ಕಲಘಟಗಿ ವಿಧಾನಸಭಾ […]

ಸಂಶಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ

10 APRIL 2024 ಕುಂದಗೋಳ ವಿಧಾನಸಭಾ ಕ್ಷೇತ್ರದ ಸಂಶಿಯಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿ, ನಂತರ ಸಂಶಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರ ಆವಾಸ್ […]

ನಾಮದೇವ ಶಿಂಪಿ ಸಮಾಜದ ಪ್ರಮುಖರು ಮತ್ತು ಹಿರಿಯರೊಂದಿಗೆ ನಡೆದ ಸಭೆ

8 APRIL 2024 ಇಂದು ಹುಬ್ಬಳ್ಳಿಯಲ್ಲಿ ನಾಮದೇವ ಶಿಂಪಿ ಸಮಾಜದ ಪ್ರಮುಖರು ಮತ್ತು ಹಿರಿಯರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದೆನು. ಭಾರತದಲ್ಲಿ ಅಭಿವೃದ್ಧಿಯ ಪರ್ವ ಕಳೆದ ದಶಕದಲ್ಲಿ ಭರದಿಂದ ಸಾಗುತ್ತಿದೆ. ದೇಶದ ಪ್ರತೀ ನಾಗರಿಕನಿಗೂ Narendra Modi ಸರ್ಕಾರ ಎಲ್ಲಾ ಸೌಲಭ್ಯಗಳನ್ನು ತಲುಪಿಸುವ […]

ಎಸ್.ಟಿ. ಮೋರ್ಚಾದ ಸಮಾವೇಶ – ಮೋರ್ಚಾದ ಪದಾಧಿಕಾರಿಗಳೊಂದಿಗೆ ಸಭೆ

8 APRIL 2024 ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷ ಎಸ್.ಟಿ. ಮೋರ್ಚಾದ ಸಮಾವೇಶ ನಡೆಯಲಿದ್ದು, ಮೋರ್ಚಾದ ಪದಾಧಿಕಾರಿಗಳೊಂದಿಗೆ ಹುಬ್ಬಳ್ಳಿಯ ಕಾರ್ಯಾಲಯದಲ್ಲಿ ಸಭೆ ನಡೆಸಿ, ಸಮಾವೇಶದ ತಯಾರಿಯ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಎಸ್.ಟಿ. ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು, […]

ಹುಬ್ಬಳ್ಳಿಯಲ್ಲಿ ಪ್ರಮುಖರೊಂದಿಗೆ ಸಂವಾದ ಕಾರ್ಯಕ್ರಮ

7 APRIL 2024 ಭಾರತದಲ್ಲಿ ಮೊದಲು 70 ವಿಮಾನ ನಿಲ್ದಾಣಗಳು ಇದ್ದವು, ಆದರೆ ಕಳೆದ 10 ವರ್ಷದಲ್ಲಿ ಆ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಬರುವ ದಿನಗಳಲ್ಲಿ ದೇಶದಾದ್ಯಂತ ಸಾವಿರ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು. ದೇಶದ ಅಭಿವೃದ್ಧಿಯತ್ತ ಸತತ ಚಿಂತನೆ ಮಾಡುತ್ತಿರುವುದು […]

ನವಲಗುಂದ ವಿಧಾನಸಭಾ ಕ್ಷೇತ್ರದ ಶಲವಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ

7 APRIL 2024 ನವಲಗುಂದ ವಿಧಾನಸಭಾ ಕ್ಷೇತ್ರದ ಶಲವಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಮೋದಿಯವರು ಪ್ರಧಾನಿಯಾಗೋಕೂ ಮುನ್ನ 18000 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಇರಲಿಲ್ಲ. ಈಗ ಹಳ್ಳಿ ಹಳ್ಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ನನಗೆ […]

ನವಲಗುಂದ ವಿಧಾನಸಭಾ ಕ್ಷೇತ್ರದ ಅಳಗವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ

7 APRIL 2024 ನವಲಗುಂದ ವಿಧಾನಸಭಾ ಕ್ಷೇತ್ರದ ಅಳಗವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. 8 ಶಾಲಾ ಕೊಠಡಿಗೆ ಒಟ್ಟು ರೂ. 1.22 ಕೋಟಿ ಖಾಸಗಿ ಕಂಪನಿಗಳ CSR ಅನುದಾನಗಳನ್ನು ಬಿಡುಗಡೆ ಮಾಡಿಸಿದ್ದೇನೆ. ಈ ಕ್ಷೇತ್ರದಲ್ಲಿ […]

ಕುರುಹಿನಶೆಟ್ಟಿ ಸಮಾಜದ ಪ್ರಮುಖರೊಂದಿಗೆ ಸಭೆ

6 APRIL 2024 “ಸಬ್ ಕಾ‌ ಸಾಥ್ ಸಬ್ ವಿಕಾಸ್” ಭಾರತೀಯ ಜನತಾ ಪಕ್ಷ ಸಮಾಜದ ಸರ್ವರನ್ನೂ ಒಗ್ಗೂಡಿಸಿ ಸದೃಢ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇಂದು ಹುಬ್ಬಳ್ಳಿಯ ಪಕ್ಷದ ಕಾರ್ಯಾಲಯದಲ್ಲಿ ಕುರುಹಿನಶೆಟ್ಟಿ ಸಮಾಜದ ಪ್ರಮುಖರೊಂದಿಗೆ ಸಭೆ ನಡೆಸಿ ಹಲವಾರು ವಿಚಾರಗಳ […]

ಜೆಡಿಎಸ್ ಪ್ರಮುಖರೊಂದಿಗೆ ಸಭೆ

6 APRIL 2024 “ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ” ಪ್ರಧಾನಮಂತ್ರಿ ಶ್ರೀ Narendra Modi ಅವರ ಕೈಬಲಪಡಿಸುವ ಸಲುವಾಗಿ ಜಾತ್ಯಾತೀತ ಜನತಾದಳ ಪಕ್ಷವು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದು, ಇಂದು‌, ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು. ಮಾಜಿ ಪ್ರಧಾನಮಂತ್ರಿ ಶ್ರೀ […]