ಧಾರವಾಡ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರೊಂದಿಗೆ ಸಭೆ

17 March 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿ, ಚುನಾವಣಾ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಚುನಾವಣೆ ಯಾವುದೇ ಇರಲಿ, ಪ್ರತೀ ಚುನಾವಣೆಯಲ್ಲೂ ಭಾರತೀಯ ಜನತಾ […]

ಶಿಗ್ಗಾಂವ – ಸವಣೂರು BJP ಚುನಾವಣಾ ಕಾರ್ಯಾಲಯ ಉದ್ಘಾಟನೆ

17 March 2024 ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಕಳೆದ ಅನೇಕ ವರ್ಷಗಳಿಂದ ಭಾರತೀಯ ಜನತಾ ಪಕ್ಷದ […]

ಪ್ರಧಾನಮಂತ್ರಿ ಶ್ರೀ Narendra Modi ಅವರ ಜೊತೆ ಕಲಬುರ್ಗಿಯಲ್ಲಿ ನಡೆದ ಸಾರ್ವಜನಿಕ ಸಭೆ

16 March 2024 ಇಂದು ರಾಜ್ಯಕ್ಕೆ ಆಗಮಿಸಿದ ಮಾನ್ಯ ಪ್ರಧಾನಮಂತ್ರಿ ಶ್ರೀ Narendra Modi ಅವರ ಜೊತೆ ಕಲಬುರ್ಗಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಮೋದಿಯವರ ಆಗಮನಕ್ಕೆ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ಕಾರ್ಯಕರ್ತರು, ಮೋದಿಯವರನ್ನು […]

Hubli ಕಾರ್ಮಿಕ ವರ್ಗದ ಸಿಬ್ಬಂದಿಗಳಿಂದ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹ

14 March 2024 ಹುಬ್ಬಳ್ಳಿಯ ಗೋಕುಲ್ ರಸ್ತೆ ಬಳಿ ಇರುವ ವೀರೇಂದ್ರ ಕೌಜಲಗಿ ಅವರ ಮಾಲಿಕತ್ವದ ಫಾಸ್ಟನರ್ಸ್ & ಅಲೈಡ್ ಪ್ರೋಡಾಕ್ಟ್ಸ್ ಕಂಪನಿಗೆ ಭೇಟಿ ನೀಡಿ, ಕಾರ್ಮಿಕ ವರ್ಗದ ಸಿಬ್ಬಂದಿಗಳಿಂದ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹಿಸಿ, ಸಭೆಯಲ್ಲಿ ಭಾಗವಹಿಸಿದೆನು. ಪ್ರಧಾನಮಂತ್ರಿ ಶ್ರೀ Narendra […]

BJP ಧಾರವಾಡ ಲೋಕಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಾಮಾಜಿಕ ಸಮ್ಮೇಳನ

14 March 2024 “ಏಕ್ ಭಾರತ್ ಶ್ರೇಷ್ಠ ಭಾರತ್” ಭಾರತೀಯ ಜನತಾ ಪಕ್ಷ ಧಾರವಾಡ ಲೋಕಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಾಮಾಜಿಕ ಸಮ್ಮೇಳನದಲ್ಲಿ ಭಾಗವಹಿಸಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ […]

ಹುಬ್ಬಳ್ಳಿಯ ಮೂರುಸಾವಿರ ಮಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ ಪಡೆದ ಕ್ಷಣ.

14 March 2024 ನನ್ನ ಪ್ರತಿಯೊಂದು ಸಮಾಜಮುಖಿ ಕಾರ್ಯಗಳಲ್ಲಿ ಪೂಜ್ಯ ಶ್ರೀಗಳು ಸದಾ ಬೆಂಬಲವಾಗಿ ನಿಂತಿದ್ದು, ಮುಂದೆಯೂ ಆಶೀರ್ವಾದ ಇದ್ದೇ ಇರುತ್ತದೆ ಎಂದ ಶ್ರೀಗಳು, ದೇಶದಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಆಗುತ್ತಿರುವ ಬದಲಾವಣೆಗಳು ಇನ್ನಷ್ಟು ಹೆಚ್ಚು ನಡೆಯುವಂತಾಗಲಿ, […]

ಹುಬ್ಬಳ್ಳಿಯ ತುಳಜಾಭವಾನಿ‌ ದೇವಸ್ಥಾನಕ್ಕೆ ಭೇಟಿ ನೀಡಿ‌ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದೆನು.

14 march 2024 ಇದೇ ಸಂದರ್ಭದಲ್ಲಿ ದೇವಾಲಯದ ಮುಂಭಾಗದಲ್ಲಿ ನಿರ್ಮಾಣಗೊಂಡ “ಸಹಸ್ರಾರ್ಜುನ‌ ವೃತ್ತ” ದ ಫಲಕ ಅನಾವರಣ ಮಾಡುವ ಮೂಲಕ ಉದ್ಘಾಟನೆ ಮಾಡಿದೆನು. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ […]

BJP ಅಭ್ಯರ್ಥಿಯಾಗಿ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸ್ವಾಗತಿಸಿದ ಕ್ಷಣ.

13 March 2024 ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಅಭ್ಯರ್ಥಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಹಾಗೂ ಪಕ್ಷದ ಪ್ರಮುಖರು ಪ್ರೀತಿ ಅಭಿಮಾನದಿಂದ ಸ್ವಾಗತಿಸಿದ ಕ್ಷಣ. #ಭಾರತೀಯಜನತಾಪಕ್ಷ

ಕಲಘಟಗಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯ ಉದ್ಘಾಟನೆ

12 March 2024 “ವಂದೇ ಭಾರತ ಮಾತರಂ” ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟನೆ ಮಾಡಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರ ಆದಿಯಾಗಿ ನಾಡಿನ […]

ನವಲಗುಂದ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟನೆ

12 March 2024 ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಭಾರತದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧ. ಅಭಿವೃದ್ಧಿಯ ಮೂರನೇ ಪರ್ವಕ್ಕೆ ನಾಂದಿ […]