ರೈಲ್ವೇ ಮೇಲ್ಸೇತುವೆ ಹಾಗೂ ಕೆಳಸೇತುವೆ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರೈಲು ಸಂಪರ್ಕ ಅಭಿವೃದ್ಧಿಗೊಳಿಸಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದಲ್ಲಿ ರೈಲ್ವೇ ಸಚಿವಾಲಯವು ಧಾರವಾಡದ ವೇಗದ ಬೆಳವಣಿಗೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಅನುದಾನದಿಂದ ನಿರ್ಮಾಣವಾದ ಮೇಲ್ಸೇತುವೆ ಹಾಗೂ ಕೆಳಸೇತುವೆಗಳು ಇಲ್ಲಿನ ವ್ಯವಹಾರ ವೃದ್ಧಿಸಿದ್ದಲ್ಲದೇ, ಇಲ್ಲಿನ ರೈತರಿಗೆ ವರದಾನವಾಗಿದೆ. […]

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ

ಶಿಕ್ಷಿತ ಭಾರತ ವಿಕಸಿತ ಭಾರತಕ್ಕೆ ನಾಂದಿ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಜಾರಿಗೊಳಿಸಿದೆ. ಪ್ರತಿ ಮನೆಯಿಂದ ಸಮಂಜಸ ಅಂತರದಲ್ಲಿ ಮಾಧ್ಯಮಿಕ ಶಾಲೆಯನ್ನು ಒದಗಿಸಿ ಮಾಧ್ಯಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವುದು […]

ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ

ರೈತರನ್ನು ಬಲಪಡಿಸಿ ಕೃಷಿ-ವ್ಯಾಪಾರ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಕೃಷಿಯನ್ನು ಲಾಭದಾಯಕ ಆರ್ಥಿಕ ಚಟುವಟಿಕೆಯನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ. ಈ ಯೋಜನೆಯಡಿ ಇದುವರೆಗೂ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ […]

ಸ್ವಚ್ಛ ಭಾರತ್ ಮಿಷನ್

ಸ್ವಚ್ಛ ಭಾರತ ಆರೋಗ್ಯವಂತ ಹಾಗೂ ಸುಂದರ ಭಾರತ ಬಯಲು ಶೌಚವನ್ನು ಮುಕ್ತಗೊಳಿಸಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಗ್ರಾಮೀಣ ವ್ಯಾಪ್ತಿಯಲ್ಲಿ ₹138.43 ಕೋಟಿ ವೆಚ್ಚದಲ್ಲಿ 1 […]

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ

ದೇಶದ ಬೆನ್ನೆಲುಬಾದ ರೈತರು ಹಾಗೂ ಅವರ ಕುಟುಂಬಗಳ ಹಿತರಕ್ಷಣೆಗಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ರೈತ ಕುಟುಂಬಗಳಿಗೆ ವಾರ್ಷಿಕವಾಗಿ ಕನಿಷ್ಠ ರೂ. 6000 ಆರ್ಥಿಕ […]

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್

ಗೋಧಿ, ಅಕ್ಕಿ ಮತ್ತು ಬೇಳೆಕಾಳುಗಳ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಸುಧಾರಿಸಿ ಸುಸ್ಥಿರವಾಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಮೂಲಕ ಶ್ರಮಿಸುತ್ತಿದೆ. ಸುಧಾರಿತ ತಂತ್ರಜ್ಞಾನಗಳು ಮತ್ತು ಕೃಷಿ ನಿರ್ವಹಣೆ ಅಭ್ಯಾಸಗಳ ಮೂಲಕ ರೈತರ […]

ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್

2020-21 ರಲ್ಲಿ ಭಾರತ 133.5 ಲಕ್ಷ ಟನ್ ಖಾದ್ಯ ತೈಲ ಆಮದು ಮಾಡಿಕೊಂಡಿತ್ತು. ಅದರಲ್ಲಿ 56% ಪಾಲು ಪಾಮ್ ಎಣ್ಣೆಯದಾಗಿತ್ತು. ಖಾದ್ಯ ತೈಲಗಳ ಮೇಲಿನ ಆಮದು ಹೊರೆಯನ್ನು ಕಡಿಮೆ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ […]

ರೈಲು ಮಾರ್ಗ ಅಭಿವೃದ್ಧಿ

ಅಭಿವೃದ್ಧಿಯು ವೇಗದ ಗತಿಯಲ್ಲಿ ಸಾಗಲು ದೇಶದ ಮೂಲೆ ಮೂಲೆಯೂ ಸಂಪರ್ಕದಲ್ಲಿರಬೇಕು ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಹೆದ್ದಾರಿಗಳನ್ನು ಮತ್ತು ರೈಲು ಮಾರ್ಗಗಳನ್ನು ಅಭಿವೃದ್ಧಿಗೊಳಿಸುತ್ತಿದೆ. ಈ ಸಂಕಲ್ಪದಲ್ಲಿ ಹೊಸ ಜೋಡಿ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಗಳು […]

ಪ್ರಧಾನಮಂತ್ರಿ ಜನ್ ಧನ್ ಯೋಜನೆ

ದೇಶದ ಪ್ರತಿ ನಾಗರೀಕರಿಗೂ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಜನ್ ಧನ್ ಯೋಜನೆ. ಈ ಯೋಜನೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 10.35 ಲಕ್ಷ ಖಾತೆಗಳು […]

ರಾಷ್ಟ್ರೀಯ ತೋಟಗಾರಿಕಾ ಮಿಷನ್ National Horticulture Mission

ಸ್ವಾವಲಂಬಿಗಳಾಗಲು ತೋಟಗಾರಿಕೆಯಲ್ಲಿ ತೊಡಗಿರುವವರನ್ನು ಬೆಂಬಲಿಸಲು ಹಾಗೂ ತೋಟಗಾರಿಕೆಯನ್ನು ಅಭಿವೃದ್ಧಿಪಡಿಸಿ ಉತ್ಪಾದನೆ ಹೆಚ್ಚಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಯೋಜನೆಯೇ ರಾಷ್ಟ್ರೀಯ ತೋಟಗಾರಿಕಾ ಮಿಷನ್. ಈ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು ರೂ. 13.56 ಕೋಟಿ […]