Tel: +91 0836 2251055
ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ಆರೋಗ್ಯ ಕಾಪಾಡಲು 11 ಎಕರೆ ಜಾಗದಲ್ಲಿ ನೂತನ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಬಿಡುಗಡೆಯಾದ ಮೊತ್ತ ರೂ. 250 ಕೋಟಿ. ಈ ಆಸ್ಪತ್ರೆಯ ನಿರ್ಮಾಣ ಕ್ಷೇತ್ರದ ಜನರ ಆರೋಗ್ಯಕ್ಕೆ ಸಂಜೀವಿನಿಯಾಗಲಿದೆ. Bharatiya Janata […]
ಮಕ್ಕಳು ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಸ್ವಸ್ಥ ಭಾರತವನ್ನು ಕಟ್ಟಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿಯಾನವೇ ಪೋಷಣ್ ಅಭಿಯಾನ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ. 1.33 ಕೋಟಿ ಅನುದಾನದಲ್ಲಿ 1.24 […]
ವಿವಿಧ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಚಟುವಟಿಕೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ರೂ. 1.25 ಕೋಟಿ ವೆಚ್ಚದಲ್ಲಿ 10 ಅತ್ಯಾಧುನಿಕ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ