Tel: +91 0836 2251055
30 APRIL 2024 ಧಾರವಾಡ 71 ಮತಕ್ಷೇತ್ರದ ಅಮ್ಮಿನಬಾವಿ ಗ್ರಾಮದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರದಂದು ನಡೆದ ಕಾರ್ಯಕರ್ತರ ಸಭೆಯಲ್ಲಿ ನನ್ನ ಪರವಾಗಿ ವಿಜಯಪುರ ಶಾಸಕ Basanagouda Patil Yatnal ಅವರು ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕರೊನಾ ಲಸಿಕೆ ಹಾಕಸಿಕೊಳ್ಳಬೇಡಿ ಎಂದು […]
29 APRIL 2024 ಇಂದು ಗರಗದ ಶ್ರೀ ಗುರು ಮಡಿವಾಳೇಶ್ವರ ಕಲ್ಮಠದ ಗದ್ದುಗೆಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದು, ಕೋಟೂರ ಮತ್ತು ಬೇಲೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಬಿಜೆಪಿ ಪಕ್ಷ ಸದಾ ಜನರಿಂದ, ಜನರಿಗಾಗಿ ಮತ್ತು […]
29 APRIL 2024 ಇಂದು ಧಾರವಾಡದ ಲಕಮಾಪುರ, ಶಿಬಾರಗಟ್ಟಿ, ಯಾದವಾಡ ಹಾಗೂ ಲೋಕೂರು ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಬರೀ ಆಮದು ಮಾಡಿಕೊಳ್ಳುವುದಕ್ಕೆ ಮಹತ್ವ ಕೊಡುತ್ತಿದ್ದ ಕಾಲ 2014ಕ್ಕೆ ಮುಗಿಯಿತು. ಯಾಕೆಂದರೆ ಶ್ರೀ Narendra Modi ಅವರು ಪ್ರಧಾನಿಯಾದ […]
ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]
ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]
25 APRIL 2024 ಇಂದು ಧಾರವಾಡದ ವಾರ್ಡ್ ನಂ 8 ಪರಪ್ಪನ ಕ್ರಾಸ್ ನಲ್ಲಿ ನಡೆದ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮತ ಯಾಚಿಸಲಾಯಿತು. ಪ್ರಧಾನಮಂತ್ರಿ ಶ್ರೀ Narendra Modi ಅವರಿಗೆ ಬಡವರೆಂದರೆ ಎಲ್ಲ ಸಮುದಾಯದ ಬಡವರು, ಅಭಿವೃದ್ಧಿ ಎಂದರೆ ಸರ್ವತೋಮುಖ ಅಭಿವೃದ್ಧಿ. […]
25 APRIL 2024 ಇಂದು ಧಾರವಾಡದ ವಾರ್ಡ್ ನಂ 4 ಮಹಾಂತನಗರದಲ್ಲಿ ನಡೆದ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮತ ಯಾಚಿಸಲಾಯಿತು. ವಿಕಸಿತ ಭಾರತ ಆಗುವುದರ ಜೊತೆಗೆ ಆರೋಗ್ಯವಂತ ಭಾರತವನ್ನು ನಿರ್ಮಿಸಬೇಕೆಂದು ಪ್ರಧಾನಮಂತ್ರಿ ಶ್ರೀ Narendra Modi ಅವರು ಆಯುಷ್ಮಾನ್ ಭಾರತ ಯೋಜನೆ […]
ಇಂದು ಧಾರವಾಡ ವಿಧಾನಸಭಾ ಕ್ಷೇತ್ರದ ಮರೇವಾಡ, ತಿಮ್ಮಾಪುರ ಮತ್ತು ಕರಡಿಗುಡ್ಡ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ಅವರ ನಾಯಕತ್ವದಲ್ಲಿ ಭಾರತವು ಆರ್ಥಿಕ ಬೆಳವಣಿಗೆಯನ್ನು ಕಾಣುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಸುಧಾರಿಸಿದೆ […]