ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದ ಪ್ರಚಾರಾರ್ಥ ಸಭೆ

4 MAY 2024 ಇಂದು ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭಿಕರನ್ನುದ್ದೇಶಿಸಿ ಮಾತನಾಡಿದೆನು. ದೀನದಯಾಳ ಅಂತ್ಯೋದಯ ಯೋಜನೆಯ ಮೂಲಕ ಸ್ವ-ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ ಮತ್ತು ಕೌಶಲ್ಯ ಉನ್ನತೀಕರಣದ ಮಾಡಿ, ಜೀವನೋಪಾಯದ ಅವಕಾಶಗಳನ್ನು ಸುಧಾರಿಸಿ ಬಡತನವನ್ನು ಕಡಿಮೆ ಮಾಡುವಲ್ಲಿ ಪ್ರಧಾನಮಂತ್ರಿ […]

ಉಣಕಲ್ ನಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ

4 MAY 2024 ಇಂದು ಉಣಕಲ್ ನಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಲಾಯಿತು. ಕೇಂದ್ರ ಸರ್ಕಾರದ ₹1.46 ಕೋಟಿ ಅನುದಾನದಲ್ಲಿ ಉಣಕಲ್ ನ ಸಾಂಪ್ರದಾಯಿಕ ಮಾರುಕಟ್ಟೆಗೆ ಸ್ಮಾರ್ಟ್ ಟಚ್ ನೀಡಲಾಗಿದೆ. ಕೇಂದ್ರದ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ನಮ್ಮ […]

ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಪ್ರಚಾರ

30 APRIL 2024 ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ವಾಯು ವಿಹಾರಕ್ಕೆ ಎಂದು ತೆರಳಿದ್ದ ಜನಸಾಮಾನ್ಯರನ್ನು ಭೇಟಿಯಾಗಿ ಇಂದು ಬೆಳಿಗ್ಗೆ ಪ್ರಚಾರ ನಡೆಸಲಾಯಿತು. ಭಾರತದ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸುವುದರೊಳಗೆ ಭಾರತವನ್ನು ವಿಶ್ವಗುರುವನ್ನಾಗಿಸುವುದು ಮೋದಿಯವರ ಸಂಕಲ್ಪ. ಈ ಸಂಕಲ್ಪದಡೆಗೆ ವೇಗವಾಗಿ ದಿಟ್ಟ ಹೆಜ್ಜೆಗಳನ್ನು ಇಡುತ್ತಿರುವುದಕ್ಕೆ […]

ಹುಬ್ಬಳ್ಳಿಯ ತೋಳನಕೆರೆ ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ

27 APRIL 2024 “Soaring energy with the rising sun” ಮುಂಜಾನೆ ಹುಬ್ಬಳ್ಳಿಯ ತೋಳನಕೆರೆ ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸಿ, ಕಳೆದ ಒಂದು ದಶಕದಲ್ಲಿ ಜಿಲ್ಲೆಯಲ್ಲಾದ ಅಭಿವೃದ್ಧಿ ಕೆಲಸಗಳು ಮತ್ತು ದೇಶದಲ್ಲಾಗುತ್ತಿರುವ ವೇಗದ ಬೆಳವಣಿಗೆಯ ಬಗ್ಗೆ ಸಾರ್ವಜನಿಕರಿಗೆ […]

ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ

ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕ

ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]

ಹುಬ್ಬಳ್ಳಿಯ ಉಣಕಲ್ ಸಾಯಿನಗರದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ಉಪಸ್ಥಿತಿಯಲ್ಲಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ

25 APRIL 2024 ದೇಶದಲ್ಲಿ ಸುಭದ್ರ ಆಡಳಿತವನ್ನು ನೀಡಿ‌ ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆ ಸೇರಿದಂತೆ ದೇಶದ ಘನತೆ ಗೌರವವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸುವ ಸಂಕಲ್ಪದೊಂದಿಗೆ ಇಂದು […]

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಪ್ರಚಾರ ಸಭೆ

25 APRIL 2024 ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರ ಅಮೋಘ ಅಭಿವೃದ್ಧಿ ಕಂಡಿದೆ ಹಾಗೂ ಈ ಅಭಿವೃದ್ಧಿಯ ಪಥ […]

ಹುಬ್ಬಳ್ಳಿಯ ಉಣಕಲ್‌ನಲ್ಲಿ ಆಯೋಜಿಸಿದ್ದ ಸಭೆ

ಚುನಾವಣಾ ಪ್ರಚಾರಾರ್ಥವಾಗಿ ಇಂದು ಹುಬ್ಬಳ್ಳಿಯ ಉಣಕಲ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದೆನು. ಸಭೆ ಆರಂಭಕ್ಕೂ ಮುನ್ನ ಇತ್ತೀಚೆಗೆ ಮತಾಂಧನಿಂದ ಹತ್ಯೆಯಾದ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ, ಸಭೆಯಲ್ಲಿ ಭಾಗವಹಿಸಿದೆನು. ದೇಶದಲ್ಲಿ Narendra Modi ಅವರ ನೇತೃತ್ವದ […]