ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ

ದೇಶದ ಕೋಟ್ಯಾಂತರ ಮಕ್ಕಳು ಪ್ರಾಥಮಿಕ ಶಿಕ್ಷಣದ ನಂತರ ಇನ್ನೂ ಹೆಚ್ಚಿನ ಶಿಕ್ಷಣ ಪಡೆಯುವುದನ್ನು ಉತ್ತೇಜಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನವನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ₹17.68 […]

ಪ್ರಧಾನಮಂತ್ರಿ ಉದ್ಯೋಗ ಸೃಷ್ಠಿ ಯೋಜನೆ

ಸದೃಢ ಭಾರತದ ಅಡಿಪಾಯ ದೇಶದ ಯುವ ಜನತೆ. ದೇಶದ ಯುವಜನತೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಠಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಯುವಜನತೆಗೆ 5 […]

ಅಟಲ್ ಪೆನ್ಷನ್ ಯೋಜನೆ Atal Pension Yojana

ದೇಶದ ಹಿರಿಯ ನಾಗರಿಕರಿಗಾಗಿ ಸ್ಥಿರವಾದ ಆದಾಯ ಒದಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಅಟಲ್ ಪೆನ್ಷನ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನುಸಾರ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ತಿಂಗಳಿಗೆ ಕನಿಷ್ಠ ರೂ. 1000 ಪಿಂಚಣಿ ದೊರೆಯುತ್ತಿದೆ. ಧಾರವಾಡ […]

ಪ್ರಧಾನ ಮಂತ್ರಿ ಭಾರತೀಯ ಜನ ಊರ್ವರಕ ಪರಿಯೋಜನೆ

ದೇಶದ ಬೆನ್ನೆಲುಬು ಎಂದೆನಿಸಿಕೊಳ್ಳುವ ರೈತರಿಗೆ ಪ್ರಧಾನಮಂತ್ರಿ ಶ್ರೀ Narendra Modi ಅವರ ಕೇಂದ್ರ ಸರ್ಕಾರವು ರೈತರಿಗೆ ಕೈಗೆಟಕುವ ದರದಲ್ಲಿ ರಸಗೊಬ್ಬರಗಳನ್ನು ನೀಡುವುದಕ್ಕಾಗಿ ಪ್ರಧಾನ ಮಂತ್ರಿ ಭಾರತೀಯ ಜನ ಊರ್ವರಕ ಪರಿಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ನೀಡಿದ 620 ಕೋಟಿ ಸಬ್ಸಿಡಿಯಲ್ಲಿ ನಮ್ಮ […]

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ

ದೇಶದ ಪ್ರತಿಯೊಬ್ಬ ಪ್ರಜೆಯ ಹೊಣೆಗಾರಿಕೆಯೂ ಸರ್ಕಾರದ್ದು ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ಅವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಪರಿಕಲ್ಪನೆಯೊಂದಿಗೆ ಭಾರತದ ಸಮಸ್ತ ವರ್ಗದ ಜನತೆಯ ಹಿತ ಕಾಪಾಡಲು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು […]

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳಿಂದ ಸರ್ವರ ಹಿತಕ್ಕಾಗಿ ಶ್ರಮಿಸುತ್ತಿದೆ. ದೇಶದ ಯಾವ ಪ್ರಜೆಯೂ ಹಸಿವಿನಿಂದ ಬಳಲಬಾರದು ಎಂಬ ಸಂಕಲ್ಪದೊಂದಿಗೆ ಜಾರಿಯಾದ ಯೋಜನೆಯೇ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ’. ಈ ಯೋಜನೆಗೆ ಕೇಂದ್ರ […]

ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಘೋಷವಾಕ್ಯದೊಂದಿಗೆ ಭಾರತದ ಸಮಸ್ತ ವರ್ಗದ ಜನತೆಯನ್ನು ದೇಶದ ಅಭಿವೃದ್ಧಿ ಪಥದಲ್ಲಿ ಭಾಗಿಯಾಗಿಸಲು ಶ್ರಮಿಸಿದ್ದು, ಅದರಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯೂ […]

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ₹64.36 ಕೋಟಿ ಬಿಡುಗಡೆ

‘ರೈತರ ಉನ್ನತಿ ದೇಶದ ಪ್ರಗತಿ’ ರೈತರ ಜೀವನವನ್ನು ಸುಗಮಗೊಳಿಸಿ, ಅವರ ಶ್ರಮಕ್ಕೆ ತಕ್ಕಂತೆ ಆಹಾರ ಧಾನ್ಯಗಳ ಹೆಚ್ಚುವರಿ ಉತ್ಪಾದನೆಯ ಹೊಸ ಗುರಿಯೊಂದಿಗೆ ಪ್ರಧಾನಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರವು ‘ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ‘ […]

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ – ರೈತರಿಗೆ ಸದಾ ಅಭಯ ಹಸ್ತವಾಗಿದೆ ಮೋದಿ ಸರ್ಕಾರ

ನೈಸರ್ಗಿಕ ವಿಪತ್ತಿನಿಂದ ಬೆಳೆ ಹಾನಿ ಆದ ಸಂದರ್ಭದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೀಡಲಾಗುವ ಸಹಾಯಧನ ರೈತರಿಗೆ ದಾರಿದೀಪವಾಗಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲೂ ಇಲ್ಲಿಯವರೆಗೂ ಈ ಯೋಜನೆಯಡಿ ಒಟ್ಟು 1,239 ಕೋಟಿ ರೂಪಾಯಿ, 9 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ […]