Tel: +91 0836 2251055
4 MAY 2024 ಇಂದು ಹುಬ್ಬಳ್ಳಿಯ ವಾರ್ಡ್ ನಂ 69 ರಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ವಿರಕ್ತಮಠ ಸಂಶಿ ಶ್ರೀ ಮ.ನಿ.ಪ್ರ. ಚನ್ನಬಸವ ದೇವರು ಗುರು ಮುರುಘೇಂದ್ರ ಮಠ ಸ್ವಾಮಿಗಳ ಸಮಕ್ಷಮದಲ್ಲಿ ಕೇಸರಿ ಕಲಿಗಳೊಂದಿಗೆ ಮಾತನಾಡಿದೆನು. ಧಾರವಾಡ ಲೋಕಸಭಾ […]
29 APRIL 2024 ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಮಂಗಳವಾರ ಪೇಟದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದನು. ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿಯೇ ಉಳಿದಿತ್ತು. ಇಂತಹ ದುಸ್ಥಿತಿಯಲ್ಲಿದ್ದ ಭಾರತವನ್ನು ಕೇವಲ […]
ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]
ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]
25 APRIL 2024 2014 ರಲ್ಲಿ ಭಾರತದ ದೆಸೆ ಬದಲಾಗಿ ಪ್ರಧಾನಮಂತ್ರಿ ಶ್ರೀ Narendra Modi ಅವರ ಆಡಳಿತದಲ್ಲಿ ನಮ್ಮ ದೇಶ ಸುವರ್ಣ ಯುಗದತ್ತ ದಾಪುಗಾಲು ಹಾಕಲಾರಂಭಿಸಿತು. ಸರ್ವತೋಮುಖ ಅಭಿವೃದ್ಧಿ ಮಾಡುತ್ತಾ ಭಾರತವನ್ನು ವಿಶ್ವಗುರುವನ್ನಾಗಿಸಲು ಮೋದಿಯವರು ಶ್ರಮಿಸಿದ್ದಾರೆ. ಆ ಧ್ಯೇಯ ಸಾಕಾರ […]
17 APRIL 2024 ಇಂದು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ 67 ಹುಗಾರ ಓಣಿ, ವಾರ್ಡ್ ನಂ 72 ಅಕ್ಕಿಪೇಟೆ ಮತ್ತು ವಾರ್ಡ್ ನಂ 80 ನೇಕಾರ ನಗರಗಳಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ […]
17 APRIL 2024 ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷ ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮಹತ್ತರವಾದ ನಿರ್ಧಾರ ಮತ್ತು ಯೋಜನೆಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ಕಲ್ಪಿಸಲು ಸಹಕಾರಿಯಾಗಿದ್ದು, ಇಂದು ಹುಬ್ಬಳ್ಳಿಯ ಕಮರಿಪೇಟೆಯಲ್ಲಿ ನನ್ನ ಶ್ರೀಮತಿ […]
17 APRIL 2024 ಹಳೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಸಭೆ ನಡೆಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಇಂದಿನ ಸಭೆಯಲ್ಲಿ ನನ್ನ ಬೆಂಬಲಕ್ಕಾಗಿ ನನ್ನ ಪರವಾಗಿ ಪ್ರಚಾರ ಮಾಡಲು ಚಿತ್ರನಟಿ ಹಾಗೂ ಬಿಜೆಪಿ ಪಕ್ಷದ ನಾಯಕಿಯಾದ ಶ್ರೀಮತಿ ತಾರಾ ಅವರು […]
17 APRIL 2024 ಇಂದು ಹುಬ್ಬಳ್ಳಿಯ ಅಯೋಧ್ಯಾನಗರ ಮತ್ತು ವಿಠ್ಠಲಪೇಟೆ ಚನ್ನಪೇಟೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾಡಿದೆನು. ಈ ಬಾರಿ ಬಿಜೆಪಿ ಪಕ್ಷವನ್ನು ಹಾಗು Narendra Modi ಅವರ ನಾಯಕತ್ವವನ್ನು ಭಾರತದಲ್ಲಿ ಪುನರ್ ಸ್ಥಾಪಿಸಿ ದೇಶದ ಆರ್ಥಿಕತೆ […]