ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೆ

ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಲು, ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರೂ. 15.6 ಕೋಟಿ ಅನುದಾನದಲ್ಲಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯನ್ನು […]

ಜಯದೇವ ಆಸ್ಪತ್ರೆ ನಿರ್ಮಾಣ

ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ಆರೋಗ್ಯ ಕಾಪಾಡಲು 11 ಎಕರೆ ಜಾಗದಲ್ಲಿ ನೂತನ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಬಿಡುಗಡೆಯಾದ ಮೊತ್ತ ರೂ. 250 ಕೋಟಿ. ಈ ಆಸ್ಪತ್ರೆಯ ನಿರ್ಮಾಣ ಕ್ಷೇತ್ರದ ಜನರ ಆರೋಗ್ಯಕ್ಕೆ ಸಂಜೀವಿನಿಯಾಗಲಿದೆ. Bharatiya Janata […]

ಅಂಧತ್ವ ನಿಯಂತ್ರಣ ಕಾರ್ಯಕ್ರಮ

ಅಂಧತ್ವ ರಹಿತ ಭಾರತ ನಿರ್ಮಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಅಂಧತ್ವ ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಅಭಿಯಾನದಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,62,000 ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ […]

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ

ಜೀವ ರಕ್ಷಕ ಔಷಧಗಳನ್ನು 60% – 80% ರಿಯಾಯಿತಿ ದರದಲ್ಲಿ ಒದಗಿಸುವ ಭಾರತೀಯರ ಪಾಲಿನ ಸಂಜೀವಿನಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಂಥ 38 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. […]

ಪೋಷಣ್ ಅಭಿಯಾನ

ಮಕ್ಕಳು ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಸ್ವಸ್ಥ ಭಾರತವನ್ನು ಕಟ್ಟಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿಯಾನವೇ ಪೋಷಣ್ ಅಭಿಯಾನ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ. 1.33 ಕೋಟಿ ಅನುದಾನದಲ್ಲಿ 1.24 […]

ಸ್ಮಾರ್ಟ್ ಸಿಟಿ ಯೋಜನೆ ಸ್ಮಾರ್ಟ್ ಮಾರುಕಟ್ಟೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹುಬ್ಬಳ್ಳಿ ಮಹಾನಗರದ ಸಾಂಪ್ರದಾಯಿಕ ಮಾರುಕಟ್ಟೆಗಳಾದ ಬೆಂಗೇರಿ ಮಾರುಕಟ್ಟೆ, ಜನತಾ ಬಜಾರ್, ಉಣಕಲ್ ಮಾರುಕಟ್ಟೆ ಮತ್ತು ಮೀನು ಮಾರುಕಟ್ಟೆಗಳನ್ನು ಕೇಂದ್ರ ಸರ್ಕಾರ ನೀಡಿದ ರೂ. […]

ಅಂಗನವಾಡಿ ಕೇಂದ್ರ

ವಿವಿಧ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಚಟುವಟಿಕೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ರೂ. 1.25 ಕೋಟಿ ವೆಚ್ಚದಲ್ಲಿ 10 ಅತ್ಯಾಧುನಿಕ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ

ರೈಲ್ವೇ ಮೇಲ್ಸೇತುವೆ ಹಾಗೂ ಕೆಳಸೇತುವೆ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರೈಲು ಸಂಪರ್ಕ ಅಭಿವೃದ್ಧಿಗೊಳಿಸಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದಲ್ಲಿ ರೈಲ್ವೇ ಸಚಿವಾಲಯವು ಧಾರವಾಡದ ವೇಗದ ಬೆಳವಣಿಗೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಅನುದಾನದಿಂದ ನಿರ್ಮಾಣವಾದ ಮೇಲ್ಸೇತುವೆ ಹಾಗೂ ಕೆಳಸೇತುವೆಗಳು ಇಲ್ಲಿನ ವ್ಯವಹಾರ ವೃದ್ಧಿಸಿದ್ದಲ್ಲದೇ, ಇಲ್ಲಿನ ರೈತರಿಗೆ ವರದಾನವಾಗಿದೆ. […]

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ

ಶಿಕ್ಷಿತ ಭಾರತ ವಿಕಸಿತ ಭಾರತಕ್ಕೆ ನಾಂದಿ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಜಾರಿಗೊಳಿಸಿದೆ. ಪ್ರತಿ ಮನೆಯಿಂದ ಸಮಂಜಸ ಅಂತರದಲ್ಲಿ ಮಾಧ್ಯಮಿಕ ಶಾಲೆಯನ್ನು ಒದಗಿಸಿ ಮಾಧ್ಯಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವುದು […]

ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ

ರೈತರನ್ನು ಬಲಪಡಿಸಿ ಕೃಷಿ-ವ್ಯಾಪಾರ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಕೃಷಿಯನ್ನು ಲಾಭದಾಯಕ ಆರ್ಥಿಕ ಚಟುವಟಿಕೆಯನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ. ಈ ಯೋಜನೆಯಡಿ ಇದುವರೆಗೂ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ […]