ಕಲಘಟಗಿಯಲ್ಲಿ ರೋಡ್ ಶೋ

5 MAY 2024 ಇದೇ ಮಂಗಳವಾರ, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣಾರ್ಥ ಮತಯಾಚನೆಗಾಗಿ ಕಲಘಟಗಿಯಲ್ಲಿ ನಡೆಸಿದ ರೋಡ್ ಶೋ ದಲ್ಲಿ ಭಾಗವಹಿಸಿ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದೆನು. 2014 ರಿಂದ ದೇಶದ ಹೆಚ್ಚಿದ ಗರಿಮೆ ನಮ್ಮೆಲ್ಲರಿಗೂ ಕಾಣುವಂತೆ ಇದೆ. ಇದೇ […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಿಶ್ರಿಕೋಟಿಯಲ್ಲಿ ರೋಡ್ ಶೋ

5 MAY 2024 “Saffron makes waves in Mishrikoti” ದೇಶವನ್ನು ಪ್ರೀತಿಯಿಂದ ಮುನ್ನಡೆಸುತ್ತಿರುವ ಶ್ರೀ Narendra Modi ಅವರಿಗಾಗಿ ಸುಡುವ ಬಿಸಿಲಲ್ಲಿಯೂ ಮನೆಯಿಂದ ಹೊರ ನಡೆದು ಬಂದ ಮಿಶ್ರಿಕೋಟಿಯ ಜನತೆ ಈ ಬಾರಿ ಕಮಲಕ್ಕೇ ಜಯವೆಂದು ಹೆಮ್ಮೆಯಿಂದ ಸೂಚಿಸಿದರು. ಮಾಜಿ […]

ಅಳ್ನಾವರ ಪಟ್ಟಣದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಶ್ರೀ Eknath Shinde – ಅವರೊಂದಿಗೆ ಚುನಾವಣಾ ಪ್ರಚಾರಾರ್ಥ ಸಭೆ

2 MAY 2024 ಜೈ ಶಿವಾಜಿ ಜೈ ಭವಾನಿ ಇಂದು ಅಳ್ನಾವರ ಪಟ್ಟಣದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಶ್ರೀ Eknath Shinde – एकनाथ संभाजी शिंदे ಅವರೊಂದಿಗೆ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಸಂಗಮೇಶ್ವರ ಮತ್ತು ಬೆಲವಂತರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

1 MAY 2024 “ಕಲಘಟಗಿಯಲ್ಲಿ ಕೇಸರಿ ಕಲರವ” ಇಂದು ಕಲಘಟಗಿ ವಿಧಾನಸಭಾ ಕ್ಷೇತ್ರದ ಸೂಳಿಕಟ್ಟಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಸಂಗಮೇಶ್ವರ ಮತ್ತು ಬೆಲವಂತರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಸ್ವಚ್ಛ ಭಾರತವೇ ಸ್ವಸ್ಥ ಭಾರತಕ್ಕೆ […]

ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರಾರ್ಥ ಸಭೆ

29 APRIL 2024 ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ಚುನಾವಣಾ ಹಿನ್ನೆಲೆಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕ್ಷೇತ್ರದ ಜನತೆಗೆ […]

ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ

ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕ

ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಅರವಟಗಿ ಹಾಗೂ ಮುಮ್ಮಿಗಟ್ಟಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

25 APRIL 2024 ಸ್ವತಃ ಬಡ ಕುಟುಂಬದಿಂದ ಬಂದಿರುವ ಪ್ರಧಾನಿ ಶ್ರೀ Narendra Modi ಅವರು ಬಡವರ ಕಷ್ಟ ಕಾರ್ಪಣ್ಯಗಳನ್ನು ಚೆನ್ನಾಗಿ ಅರಿತಿರುವರು. ಹಾಗಾಗಿಯೇ ಭಾರತದಿಂದ ಬಡತನವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ದೊಡ್ಡ ಯೋಜನೆಯನ್ನೇ ರೂಪಿಸಿದ್ದಾರೆ. ಮುಂಬರುವ 5 ವರ್ಷಗಳಲ್ಲಿ ಅದನ್ನು […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಯರಿಕೊಪ್ಪ ಮತ್ತು ಕಣವಿ ಹೊನ್ನಾಪುರ ಗ್ರಾಮಗಳಲ್ಲಿ ಚುನಾವಣೆ ಪ್ರಚಾರ ಸಭೆ

13 APRIL 2024 ಕಲಘಟಗಿ ವಿಧಾನಸಭಾ ಕ್ಷೇತ್ರದ ಯರಿಕೊಪ್ಪ ಮತ್ತು ಕಣವಿ ಹೊನ್ನಾಪುರ ಗ್ರಾಮಗಳಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಕಳೆದ 10 ವರ್ಷದಲ್ಲಿ ಭಷ್ಟಾಚಾರ ಮುಕ್ತ ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಕೀರ್ತಿ Narendra Modi […]