CRF – The financial support by Modi’s Govt. at the centre last ten years is the positive response to my resolution for developing my constituency.

5.62 km four-lane CC road has been constructed from Dharwad Jubilee Circle to Narendra bypass with the financial assistance of Rs. 71 Crore by the Central Govt. On similar lines […]

ಅಂಧತ್ವ ನಿಯಂತ್ರಣ ಕಾರ್ಯಕ್ರಮ

ಅಂಧತ್ವ ರಹಿತ ಭಾರತ ನಿರ್ಮಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಅಂಧತ್ವ ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಅಭಿಯಾನದಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,62,000 ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ […]

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ

ಜೀವ ರಕ್ಷಕ ಔಷಧಗಳನ್ನು 60% – 80% ರಿಯಾಯಿತಿ ದರದಲ್ಲಿ ಒದಗಿಸುವ ಭಾರತೀಯರ ಪಾಲಿನ ಸಂಜೀವಿನಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಂಥ 38 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. […]

ಪೋಷಣ್ ಅಭಿಯಾನ

ಮಕ್ಕಳು ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಸ್ವಸ್ಥ ಭಾರತವನ್ನು ಕಟ್ಟಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿಯಾನವೇ ಪೋಷಣ್ ಅಭಿಯಾನ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ. 1.33 ಕೋಟಿ ಅನುದಾನದಲ್ಲಿ 1.24 […]

ಅಂಗನವಾಡಿ ಕೇಂದ್ರ

ವಿವಿಧ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಚಟುವಟಿಕೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ರೂ. 1.25 ಕೋಟಿ ವೆಚ್ಚದಲ್ಲಿ 10 ಅತ್ಯಾಧುನಿಕ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ. #PhirEkBaarModiSarkar#AbkiBaar400Paar#DharwadMPConstituency#ವಿಕಸಿತಭಾರತ_ಪ್ರಗತಿಶೀಲಧಾರವಾಡ

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ

ಶಿಕ್ಷಿತ ಭಾರತ ವಿಕಸಿತ ಭಾರತಕ್ಕೆ ನಾಂದಿ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಜಾರಿಗೊಳಿಸಿದೆ. ಪ್ರತಿ ಮನೆಯಿಂದ ಸಮಂಜಸ ಅಂತರದಲ್ಲಿ ಮಾಧ್ಯಮಿಕ ಶಾಲೆಯನ್ನು ಒದಗಿಸಿ ಮಾಧ್ಯಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವುದು […]

ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ

ರೈತರನ್ನು ಬಲಪಡಿಸಿ ಕೃಷಿ-ವ್ಯಾಪಾರ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಕೃಷಿಯನ್ನು ಲಾಭದಾಯಕ ಆರ್ಥಿಕ ಚಟುವಟಿಕೆಯನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ. ಈ ಯೋಜನೆಯಡಿ ಇದುವರೆಗೂ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ […]

ಸ್ವಚ್ಛ ಭಾರತ್ ಮಿಷನ್

ಸ್ವಚ್ಛ ಭಾರತ ಆರೋಗ್ಯವಂತ ಹಾಗೂ ಸುಂದರ ಭಾರತ ಬಯಲು ಶೌಚವನ್ನು ಮುಕ್ತಗೊಳಿಸಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಗ್ರಾಮೀಣ ವ್ಯಾಪ್ತಿಯಲ್ಲಿ ₹138.43 ಕೋಟಿ ವೆಚ್ಚದಲ್ಲಿ 1 […]

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ

ದೇಶದ ಬೆನ್ನೆಲುಬಾದ ರೈತರು ಹಾಗೂ ಅವರ ಕುಟುಂಬಗಳ ಹಿತರಕ್ಷಣೆಗಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ರೈತ ಕುಟುಂಬಗಳಿಗೆ ವಾರ್ಷಿಕವಾಗಿ ಕನಿಷ್ಠ ರೂ. 6000 ಆರ್ಥಿಕ […]

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್

ಗೋಧಿ, ಅಕ್ಕಿ ಮತ್ತು ಬೇಳೆಕಾಳುಗಳ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಸುಧಾರಿಸಿ ಸುಸ್ಥಿರವಾಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಮೂಲಕ ಶ್ರಮಿಸುತ್ತಿದೆ. ಸುಧಾರಿತ ತಂತ್ರಜ್ಞಾನಗಳು ಮತ್ತು ಕೃಷಿ ನಿರ್ವಹಣೆ ಅಭ್ಯಾಸಗಳ ಮೂಲಕ ರೈತರ […]