Tel: +91 0836 2251055
5 MAY 2024 “Kundagol shows up in full force for BJP” ಇಂದು ಕುಂದಗೋಳದಲ್ಲಿ ಮತಯಾಚನೆಗಾಗಿ ನಡೆಸಿದ ರೋಡ್ ಶೋದಲ್ಲಿ ಸಾಗರೋಪಾದಿಯಲ್ಲಿ ಸಾರ್ವಜನಿಕರು ನೆರೆದಿದ್ದರು. ವಯೋವೃದ್ಧರಿಂದ ಹಿಡಿದು, ಯುವಕರು, ಮಹಿಳೆಯರು, ಮಕ್ಕಳ ಸಮೇತ, ಇಡೀ ಊರಿಗೆ ಊರೇ ಬೀದಿಗಿಳಿದು […]
4 MAY 2024 ಇಂದು ವಿ ಆರ್ ಎಲ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಮಾಜಿ ಸಂಸದರಾದ ಶ್ರೀ ವಿಜಯ್ ಸಂಕೇಶ್ವರ್ ಅವರ ಉಪಸ್ಥಿತಿಯಲ್ಲಿ ವಿ ಆರ್ ಎಲ್ ಸಂಸ್ಥೆಯ ಸಿಬ್ಬಂದಿ ವರ್ಗದೊಂದಿಗೆ ಸಭೆ ನಡೆಸಿ ಮತ ಯಾಚಿಸಿದೆನು. ದೇಶದ ಬೆಳವಣಿಗೆಯಲ್ಲಿ ಕಾರ್ಮಿಕ […]
30 APRIL 2024 ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಕಳಸ, ಪಶುಪತಿಹಾಳ ಮತ್ತು ಯರೇಬೂದಿಹಾಳ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಬಿಸಿಲ ಬೇಗೆಯಲ್ಲಿಯೂ ಮನೆಗೆ ನೀರು ತರಲು ದೂರ ನಡೆದು ಬಳಲುತ್ತಿದ್ದ ಧಾರವಾಡದ ಜನತೆಗೆ ಪ್ರಧಾನಮಂತ್ರಿ ಶ್ರೀ […]
30 APRIL 2024 ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶೆರೇವಾಡ ಮತ್ತು ಅಂಚಟಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಭಾರತದ ಉನ್ನತ ಭವಿಷ್ಯಕ್ಕೆ ಮೋದಿಯೇ ಭರವಸೆ. Narendra Modi ಅವರಿಂದಲೇ ಹಿಂದೆಂದೂ ಕಂಡಿರದ ಸಾಧನೆಯನ್ನು ಭಾರತ ಮಾಡಲು […]
ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]
ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]
18 APRIL 2024 ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ತರ್ಲಘಟ್ಟ, ಹಿರೇಹರಕುಣಿ, ಕಮಡೊಳ್ಳಿ, ಶಿರೂರ, ದೇವನೂರ, ಕುಬಿಹಾಳ ಮತ್ತು ಇಂಗಳಗಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. 2014 ರಲ್ಲಿ ಶ್ರೀ Narendra Modi ಅವರು ಈ ದೇಶದ ಪ್ರಧಾನಿಯಾಗಿ […]
10 APRIL 2024 ಕುಂದಗೋಳ ವಿಧಾನಸಭಾ ಕ್ಷೇತ್ರದ ಸಂಶಿಯಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿ, ನಂತರ ಸಂಶಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರ ಆವಾಸ್ […]
6 APRIL 2024 ಕುಂದಗೋಳ ವಿಧಾನಸಭಾ ಕ್ಷೇತ್ರದ ಗುಡಗೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಜಗತ್ತು 5G ಬಳಸುವ ಮಟ್ಟಿಗೆ ಬೆಳೆದಿದ್ದರೂ ಭಾರತದ ಬಹುತೇಕ ಹಳ್ಳಿಗಳಿಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿರಲಿಲ್ಲ. ಹಾಗಾಗಿ ಪ್ರಧಾನಮಂತ್ರಿ ಶ್ರೀ […]