ನಾಮಪತ್ರ

15 APRIL 2024 ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನನ್ನ ನಾಮಪತ್ರವನ್ನು ಪಕ್ಷದ ವರಿಷ್ಠರು ನಾಯಕರು ಹಾಗೂ ನನ್ನ ನೆಚ್ಚಿನ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕೃತವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದೆನು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ BS Yediyurappa , ಮಾಜಿ […]

ಜಂಗಮ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ

14 APRIL 2024 ಇಂದು ಹುಬ್ಬಳ್ಳಿಯಲ್ಲಿ ನಡೆದ ಜಂಗಮ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ, ದೇಶದ ಹಿತಕ್ಕಾಗಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಲಾಯಿತು. ಸ್ವಾತಂತ್ರ್ಯ ನಂತರದ […]

ರಾಜಸ್ಥಾನಿ‌ ಜಾಗರೂಕ ಮಂಚ್ ವತಿಯಿಂದ ನಡೆದ ಸಭೆ

14 APRIL 2024 ಹುಬ್ಬಳ್ಳಿಯಲ್ಲಿ ಇಂದು ರಾಜಸ್ಥಾನಿ‌ ಜಾಗರೂಕ ಮಂಚ್ ವತಿಯಿಂದ ನಡೆದ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಸಭಿಕರನ್ನು ಉದ್ದೇಶಿಸಿ ಮಾತನಾಡಿ, ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರ ಮತದಾನ ಮಾಡಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ […]

DR AMBEDKAR JAYANTHI

14 APRIL 2024 ಸಂವಿಧಾನ ಶಿಲ್ಪಿಗೆ ನಮೋ ನಮಃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದು ಹುಬ್ಬಳ್ಳಿಯ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವದ ಪ್ರಣಾಮ ಸಲ್ಲಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಅಂಬೇಡ್ಕರ್ ಅವರ ಜೀವನವೇ […]

14 APRIL 2024 ಹುಬ್ಬಳ್ಳಿಯಲ್ಲಿ ಇಂದು ನಡೆದ ರೈತ ಉತ್ಪಾದಕ ಸಂಸ್ಥೆಗಳ ಪ್ರಮುಖರು ಮತ್ತು ಪ್ರಗತಿಪರ ರೈತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಸದಾ ರೈತಪರವಾಗಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತ […]

ಭಗತ್ ಸಿಂಗ್ ಸೇವಾ ಸಂಘದ ಯುವ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ

14 APRIL 2024 ರಾಷ್ಟ್ರೀಯ ಚಿಂತನೆ ಮತ್ತು ಧರ್ಮದ ರಕ್ಷಣೆ ವಿಚಾರವಾಗಿ ಯುವಕರನ್ನು ಒಗ್ಗೂಡಿಸಿ ವಿವಿಧ ಚಟುವಟಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತಹ ಹುಬ್ಬಳ್ಳಿಯ ಭಗತ್ ಸಿಂಗ್ ಸೇವಾ ಸಂಘದ ಯುವ ಕಾರ್ಯಕರ್ತರೊಂದಿಗೆ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯುವ ಮಿತ್ರರೊಂದಿಗೆ ವಿವಿಧ […]

ಬೆಳಗಾವಿಯಲ್ಲಿ ನಡೆದ ಮಹಿಳಾ ಸಮಾವೇಶ

14 APRIL 2024 “ಗಡಿ ನಾಡಿನಲ್ಲಿ ಮೊಳಗಿದ ಬಿಜೆಪಿ ಮತ್ತೊಮ್ಮೆ ಜೈಕಾರ” ಇಂದು ಬೆಳಗಾವಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ Jagadish Shettar ಅವರೊಂದಿಗೆ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಮಹಿಳಾ ಸಬಲೀಕರಣ ಮೋದಿ ಸರ್ಕಾರದ ಬಹುದೊಡ್ಡ […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಯರಿಕೊಪ್ಪ ಮತ್ತು ಕಣವಿ ಹೊನ್ನಾಪುರ ಗ್ರಾಮಗಳಲ್ಲಿ ಚುನಾವಣೆ ಪ್ರಚಾರ ಸಭೆ

13 APRIL 2024 ಕಲಘಟಗಿ ವಿಧಾನಸಭಾ ಕ್ಷೇತ್ರದ ಯರಿಕೊಪ್ಪ ಮತ್ತು ಕಣವಿ ಹೊನ್ನಾಪುರ ಗ್ರಾಮಗಳಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಕಳೆದ 10 ವರ್ಷದಲ್ಲಿ ಭಷ್ಟಾಚಾರ ಮುಕ್ತ ಸರ್ಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಕೀರ್ತಿ Narendra Modi […]

KALGHATAGI ದುಮ್ಮವಾಡದಲ್ಲಿ “ಗಳಗಿ – ಹುಲಕೊಪ್”ಪ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ

13 APRIL 2024 ಗಳಗಿ – ಹುಲಕೊಪ್ಪ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ದುಮ್ಮವಾಡದಲ್ಲಿ ಇಂದು ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದೆನು. ಯುಪಿಎ 10 ವರ್ಷದ ಆಡಳಿತದಲ್ಲಿ ಎಲ್ಲ ವಿಧದ ಹಗರಣಗಳನ್ನು ಮಾಡಿ ದೇಶವನ್ನು ದುರ್ಬಲಗೊಳಿಸಿಬಿಟ್ಟಿದ್ದರು. 2014 ನಂತರ Narendra Modi […]

KALGHATAGI ಕಾರ್ಯಕರ್ತರ ಸಮಾವೇಶ

13 APRIL 2024 ಪ್ರತಿ ಗ್ರಾಮದ ಜನ ಮತ್ತೊಮ್ಮೆ ಮೋದಿಗಾಗಿ ಕಾತುರದಿಂದ ಕಾಯುತ್ತಿದೆ. ಇಂದು ತಬಕದ ಹೊನ್ನಳ್ಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಮಧ್ಯೆದಲ್ಲಿಯೂ ಗ್ರಾಮಸ್ಥರು ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡಿದ್ದು ಇದಕ್ಕೆ ಸಾಕ್ಷಿ. ಮೂರನೇ ಬಾರಿ ಮೋದಿ ಸರ್ಕಾರಕ್ಕೆ ಮುನ್ನುಡಿ ಎಂಬಂತೆ ಈ […]