ಶಿಕ್ಕಲಗಾರ ಸಮಾಜದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸಭೆ

4 APRIL 2024 ದೇಶದ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಇಂದು ಶಿಕ್ಕಲಗಾರ ಸಮಾಜದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದೆನು. ಈ […]

ಹುರಳಿಕುಪ್ಪಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶ

4 APRIL 2024 ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹುರಳಿಕುಪ್ಪಿಯಲ್ಲಿ ನಡೆದ ಹುರಳಿಕುಪ್ಪಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ […]

ಬಂಕಾಪುರದಲ್ಲಿ ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಭೆ

4 APRIL 2024 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಭೆ ಇಂದು ಬಂಕಾಪುರದಲ್ಲಿ ನಡೆಯಿತು. ಈ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಆಡಳಿತದಲ್ಲಿ ಭಾರತದ ಭವ್ಯ ಇತಿಹಾಸವನ್ನು ಅಳಿಸಿ ಮುಂದಿನ […]

ಧಾರವಾಡ ಜಿಲ್ಲಾ ಲಂಬಾಣಿ ಸಮುದಾಯದ ಪದಾಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸಭೆ

3 APRIL 2024 ಜೈ ಸೇವಾಲಾಲ್ ಧಾರವಾಡ ಜಿಲ್ಲಾ ಲಂಬಾಣಿ ಸಮುದಾಯದ ಪದಾಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ, ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ಕೈಬಲಪಡಿಸುವ ಕಾರ್ಯಕ್ಕೆ ಸಮುದಾಯದ ಎಲ್ಲರೂ ಸಹಕರಿಸುವಂತೆ ಕೋರಲಾಯಿತು. ಮಾನ್ಯ […]

ಕಲಘಟಗಿ ಕ್ಷೇತ್ರದ ಮರಾಠ ಸಮುದಾಯದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸಭೆ

3 APRIL 2024 ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಕಲಘಟಗಿ ಕ್ಷೇತ್ರದ ಮರಾಠ ಸಮುದಾಯದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಎಂದಿನಂತೆಯೇ ಈ ಬಾರಿಯೂ ಕೂಡ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಲು ಕೋರಲಾಯಿತು. ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ […]

ಧಾರವಾಡ 71 ಮತಕ್ಷೇತ್ರದ ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶ

3 APRIL 2024 ಲೋಕಸಭಾ ಚುನಾವಣೆಯ ಅಂಗವಾಗಿ ಧಾರವಾಡ 71 ಮತಕ್ಷೇತ್ರದ ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. 2014ರಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರುವುದರೊಂದಿಗೆ ಭಾರತದ ಸುವರ್ಣ ಯುಗದ ಆರಂಭವಾಯಿತು. […]

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಮನ್ವಯ ಸಭೆ

2 APRIL 2024 ಬೆಂಗಳೂರಿನಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಮನ್ವಯ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ Amit Shah ಅವರು ವಹಿಸಿದ್ದು, ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿದೆನು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ BS […]

ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆ

2 APRIL 2024 “ವಿಶ್ವಗುರು ಭಾರತ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ” ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಕಳೆದ ಹತ್ತು […]

ಶಿಗ್ಗಾಂವ ಮಂಡಲ ಕೋಣನಕೇರಿ ಗ್ರಾಮದ ಧುಂಡಶಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಮಾವೇಶ

1 APRIL 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿಗ್ಗಾಂವ ಮಂಡಲ ಕೋಣನಕೇರಿ ಗ್ರಾಮದ ಧುಂಡಶಿ ಮಹಾಶಕ್ತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. 2014ರವರೆಗೆ ಜಗತ್ತಿನ ಐದು ದುರ್ಬಲ ರಾಷ್ಟ್ರಗಳಲ್ಲಿ ಒಂದಾಗಿದ್ದ ಭಾರತವನ್ನು […]

ಹುಬ್ಬಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕ ವೃಂದದೊಂದಿಗೆ ಸಭೆ

1 April 2024 ದೇಶವನ್ನು ಸದೃಢ ಮತ್ತು ಸಶಕ್ತಗೊಳಿಸುವ ನಿಟ್ಟಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕ ವೃಂದದೊಂದಿಗೆ ಸಭೆ ನಡೆಸಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಲಾಯಿತು. ಇಂದಿನ […]