ಕಲಘಟಗಿ ದೇವಿಕೊಪ್ಪ ಬಹಿರಂಗ ಪ್ರಚಾರ ಸಭೆ

28 March 2024 ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ದೇವಿಕೊಪ್ಪ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನೆರೆದಿದ್ದ ಸಾವಿರಾರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಭಾರತವನ್ನು ಇನ್ನೂರು ವರ್ಷಗಳ […]

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಗೆ ಭೇಟಿ

27 March 2024 “ಗುರು ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ” ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಗೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದೆನು. ವಾಲ್ಮೀಕಿ ಸಮುದಾಯದ ಪ್ರಗತಿಗೆ ಪ್ರಧಾನಮಂತ್ರಿ ಶ್ರೀ Narendra Modi […]

BJP ಕಾರ್ಯಕರ್ತರೊಂದಿಗೆ ಸಭೆ in Hubi

27 March 2024 “ಕಮಲ ಅರಳಿಸಲು ಸಜ್ಜಾದ ಕಾರ್ಯಕರ್ತರ ಪಡೆ” ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯರಾದ ಶ್ರೀ BS Yediyurappa ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚುನಾವಣಾ ತಯಾರಿಯ […]

ಹುಬ್ಬಳ್ಳಿಯ ಗಬ್ಬೂರಿನಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ನಡೆದ ಸಭೆ

24 March 2024 ಇಂದು ಹುಬ್ಬಳ್ಳಿಯ ಗಬ್ಬೂರಿನಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ನಡೆದ ಸಭೆಯಲ್ಲಿ ಭಾಗವಹಿಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ಕಾರ್ಯಕರ್ತರ ಉತ್ಸಾಹ ಕಂಡು […]

ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ‌ ಸಭೆ

23 March 2024 “ನಾರಿ‌ ಶಕ್ತಿ ರಾಷ್ಟ್ರದ ಶಕ್ತಿ” ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ‌ ಸಭೆ ನಡೆಸಿ, ಚುನಾವಣಾ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು. ಪ್ರಧಾನಮಂತ್ರಿ ಶ್ರೀ Narendra Modi […]

ಕುಂದಗೋಳ ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರೊಂದಿಗೆ ಸಭೆ

23 March 2024 “ಸಂಘಟನ್ ಮೇ ಶಕ್ತಿ ಹೈ” ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಐತಿಹಾಸಿಕ ಗೆಲುವು ಸಾಧಿಸುವುದು ಶತ ಸಿದ್ಧ ಎಂಬಂತೆ, ಇಂದು ಪಕ್ಷದ ಕಾರ್ಯಾಲಯದಲ್ಲಿ ಕುಂದಗೋಳ […]

ಶಿಗ್ಗಾಂವ – ಸವಣೂರು ಮತಕ್ಷೇತ್ರದ ಸಭೆ

22 March 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು‌ ಶಿಗ್ಗಾಂವ – ಸವಣೂರು ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಪ್ರಮುಖರೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ Basavaraj Bommai ಅವರೊಂದಿಗೆ ಸಭೆ ನಡೆಸಿ, ಚುನಾವಣಾ […]

ಧಾರವಾಡ-74 ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರ ಸಭೆ

22 March 2024 “ವಿಕಸಿತ ಭಾರತ ನಿರ್ಮಾಣ ನಮ್ಮ ಗುರಿ” ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುವ ಗುರಿ ಹೊಂದಿದ್ದು, ಇಂದು ಚುನಾವಣಾ ಪೂರ್ವಭಾವಿಯಾಗಿ ಧಾರವಾಡ-74 ವಿಧಾನಸಭಾ ಕ್ಷೇತ್ರದ ಪಕ್ಷದ […]

ಧಾರವಾಡದಲ್ಲಿ “ಮುತ್ತಣ್ಣ ಬಳ್ಳಾರಿ ಗೆಳೆಯರ ಬಳಗ”ದ ವತಿಯಿಂದ ನಡೆದ ಸಭೆ

18 March 2024 ಧಾರವಾಡದಲ್ಲಿ ಇಂದು “ಮುತ್ತಣ್ಣ ಬಳ್ಳಾರಿ ಗೆಳೆಯರ ಬಳಗ”ದ ವತಿಯಿಂದ ನಡೆದ ಸಭೆಯಲ್ಲಿ ಪಾಲ್ಗೊಂಡು, ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರ್ವ ರೀತಿಯ ಸಹಕಾರ ನೀಡುವಂತೆ ಕೋರಿದೆನು. ಮುತ್ತಣ್ಣ ಬಳ್ಳಾರಿ ಗೆಳೆಯರ ಬಳಗದ ಯುವಕರು ರಾಷ್ಟ್ರೀಯತೆಯ ವಿಚಾರದಲ್ಲಿ ಪ್ರಧಾನಮಂತ್ರಿ ಶ್ರೀ […]

ಧಾರವಾಡ ಗ್ರಾಮೀಣ -71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಹಾಗೂ ಪಕ್ಷದ ಪ್ರಮುಖರ ಸಭೆ

18 March 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ಧಾರವಾಡ ಗ್ರಾಮೀಣ -71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಹಾಗೂ ಪಕ್ಷದ ಪ್ರಮುಖರ ಸಭೆ ನಡೆಸಿ, ಚುನಾವಣಾ ತಯಾರಿಯ ಕುರಿತು ಚರ್ಚಿಸಲಾಯಿತು. ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದು, ದೇಶದ […]