ನವಲಗುಂದ ವಿಧಾನಸಭಾ ಕ್ಷೇತ್ರದ ಶಿರಕೋಳ ಮತ್ತು ಅಮರಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ

2 MAY 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಿರಕೋಳ ಮತ್ತು ಅಮರಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಪ್ರಚಂಡ ದಿಗ್ವಿಜಯದಿಂದ ಗೆಲ್ಲಿಸಿ, Narendra Modi ಅವರನ್ನು […]

ನವಲಗುಂದದಲ್ಲಿ ಚುನಾವಣಾ ಪ್ರಚಾರ ಸಭೆ

2 MAY 2024 “ಅಭೂತಪೂರ್ವ ಜನಬೆಂಬಲದೊಂದಿಗೆ ನವಲಗುಂದದಲ್ಲಿ ಚುನಾವಣಾ ಪ್ರಚಾರ ಸಭೆ” ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಿರೂರು, ಆಯಟ್ಟಿ ಮತ್ತು ಗಮಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದೆನು. ಕಳೆದ ಒಂದು ದಶಕದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರ […]

There’s nothing called INDI Alliance

“Nationally there is no opponent to BJP. There’s nothing called INDI alliance.” Read my full interview with the The Economic Times here

ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರಿಗೆ ತುಂಬು ಹೃದಯದ ಧನ್ಯವಾದಗಳು

ನನ್ನ ಕಾರ್ಯ ಕ್ಷಮತೆಯನ್ನು ಮೆಚ್ಚಿ ಪತ್ರ ಬರೆದಿರುವ ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರಿಗೆ ತುಂಬು ಹೃದಯದ ಧನ್ಯವಾದಗಳು. ಇದು ಸಾಧ್ಯವಾಗಿದ್ದು ನಿಮ್ಮೆಲ್ಲರ ನಂಬಿಕೆ ಹಾಗೂ ನೀವು ಕೊಟ್ಟ ಜವಾಬ್ದಾರಿಯಿಂದಾಗಿ.

ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಶ್ರೀ Eknath Shinde – एकनाथ संभाजी शिंदे ಅವರಿಗೆ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಸ್ವಾಗತ

ಚುನಾವಣಾ ಪ್ರಚಾರಾರ್ಥವಾಗಿ ಇಂದು ಧಾರವಾಡಕ್ಕೆ ಆಗಮಿಸುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಶ್ರೀ Eknath Shinde – एकनाथ संभाजी शिंदे ಅವರಿಗೆ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಸ್ವಾಗತ. #AbkiBaar400Paar #DharwadMPConstituency

ಧಾರವಾಡದ ಯಾಲಕ್ಕಿ ಶೆಟ್ಟರ ಕಾಲೋನಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆ

1 MAY 2024 ಇಂದು ಧಾರವಾಡದ ಯಾಲಕ್ಕಿ ಶೆಟ್ಟರ ಕಾಲೋನಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನೆರೆದಿದ್ದ ನಾಗರಿಕರೊಂದಿಗೆ ಮಾತನಾಡಿಸಿದೆನು. ದೇಶದ ಈ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿಯವರ ನಾಯಕತ್ವ ಈ ದೇಶಕ್ಕೆ ಬಹಳ ಅವಶ್ಯಕ. ಒಂದು ದಶಕದ ಸಮರ್ಥ ಆಡಳಿತದಲ್ಲಿ […]

ಧಾರವಾಡದ ಶಿವಗಿರಿಯಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ

1 MAY 2024 ಇಂದು ಧಾರವಾಡದ ಶಿವಗಿರಿಯಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ನೆರೆದಿದ್ದ ನಾಗರಿಕರೊಂದಿಗೆ ಮಾತನಾಡಿದೆನು. ಕಳೆದ ದಶಕದಲ್ಲಿ ಭಾರತದ ಬೆಳವಣಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಮೈಲಿಗಲ್ಲನ್ನು ಸಾಧಿಸಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಮಸ್ತ ನಾಗರಿಕರ ಒಳಿತಿಗೆ […]

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕೇಂದ್ರ ಗೃಹ ಸಚಿವ ಶ್ರೀ Amit Shah ಅವರ ನೇತೃತ್ವದಲ್ಲಿ ಇಂದು ಸಾರ್ವಜನಿಕ ಸಭೆ

1 MAY 2024 “ಹುಬ್ಬಳ್ಳಿಯಲ್ಲಿ ಚಾಣಕ್ಯನ ಧನಿಯಾದ ಕೇಸರಿ ಜನಸಾಗರ” ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕೇಂದ್ರ ಗೃಹ ಸಚಿವ ಶ್ರೀ Amit Shah ಅವರ ನೇತೃತ್ವದಲ್ಲಿ ಇಂದು ಸಾರ್ವಜನಿಕ ಸಭೆ ನಡೆಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಕೇಂದ್ರದಲ್ಲಿ Narendra Modi ಅವರು ಮತ್ತು […]

ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಸಮಾವೇಶ

1 MAY 2024 ಇಂದು ಹುಬ್ಬಳ್ಳಿಯ ಅರವಿಂದನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ “ಅಲೆಮಾರಿಗಳ ಹೆಮ್ಮೆ, ಮೋದಿ ಮತ್ತೊಮ್ಮೆ”, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದೆನು. ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ […]

ಕಲಘಟಗಿ ವಿಧಾನಸಭಾ ಕ್ಷೇತ್ರದ ಸಂಗಮೇಶ್ವರ ಮತ್ತು ಬೆಲವಂತರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

1 MAY 2024 “ಕಲಘಟಗಿಯಲ್ಲಿ ಕೇಸರಿ ಕಲರವ” ಇಂದು ಕಲಘಟಗಿ ವಿಧಾನಸಭಾ ಕ್ಷೇತ್ರದ ಸೂಳಿಕಟ್ಟಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಸಂಗಮೇಶ್ವರ ಮತ್ತು ಬೆಲವಂತರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಸ್ವಚ್ಛ ಭಾರತವೇ ಸ್ವಸ್ಥ ಭಾರತಕ್ಕೆ […]