ಧಾರವಾಡ 71 ಮತಕ್ಷೇತ್ರದ ಅಮ್ಮಿನಬಾವಿ – ಕಾರ್ಯಕರ್ತರ ಸಭೆ

30 APRIL 2024 ಧಾರವಾಡ 71 ಮತಕ್ಷೇತ್ರದ ಅಮ್ಮಿನಬಾವಿ ಗ್ರಾಮದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರದಂದು ನಡೆದ ಕಾರ್ಯಕರ್ತರ ಸಭೆಯಲ್ಲಿ ನನ್ನ ಪರವಾಗಿ ವಿಜಯಪುರ ಶಾಸಕ Basanagouda Patil Yatnal ಅವರು ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕರೊನಾ ಲಸಿಕೆ ಹಾಕಸಿಕೊಳ್ಳಬೇಡಿ ಎಂದು […]

ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಪ್ರಚಾರ

30 APRIL 2024 ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ವಾಯು ವಿಹಾರಕ್ಕೆ ಎಂದು ತೆರಳಿದ್ದ ಜನಸಾಮಾನ್ಯರನ್ನು ಭೇಟಿಯಾಗಿ ಇಂದು ಬೆಳಿಗ್ಗೆ ಪ್ರಚಾರ ನಡೆಸಲಾಯಿತು. ಭಾರತದ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸುವುದರೊಳಗೆ ಭಾರತವನ್ನು ವಿಶ್ವಗುರುವನ್ನಾಗಿಸುವುದು ಮೋದಿಯವರ ಸಂಕಲ್ಪ. ಈ ಸಂಕಲ್ಪದಡೆಗೆ ವೇಗವಾಗಿ ದಿಟ್ಟ ಹೆಜ್ಜೆಗಳನ್ನು ಇಡುತ್ತಿರುವುದಕ್ಕೆ […]

ಕುಂದಗೋಳ ವಿಧಾನಸಭಾ ಕ್ಷೇತ್ರದ ಕಳಸ, ಪಶುಪತಿಹಾಳ ಮತ್ತು ಯರೇಬೂದಿಹಾಳ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

30 APRIL 2024 ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಕಳಸ, ಪಶುಪತಿಹಾಳ ಮತ್ತು ಯರೇಬೂದಿಹಾಳ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಬಿಸಿಲ ಬೇಗೆಯಲ್ಲಿಯೂ ಮನೆಗೆ ನೀರು ತರಲು ದೂರ ನಡೆದು ಬಳಲುತ್ತಿದ್ದ ಧಾರವಾಡದ ಜನತೆಗೆ ಪ್ರಧಾನಮಂತ್ರಿ ಶ್ರೀ […]

ಹುಬ್ಬಳ್ಳಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವರಾದ ಶ್ರೀ Amit Shah ಅವರಿಗೆ ಸ್ವಾಗತ

ಚುನಾವಣಾ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಲು ನಾಳೆ ಹುಬ್ಬಳ್ಳಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವರಾದ ಶ್ರೀ Amit Shah ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಸ್ವಾಗತ. Bharatiya Janata Party (BJP) BJP Karnataka #AmitShahInHubballi #DharwadMPConstituency

ಕುಂದಗೋಳ ವಿಧಾನಸಭಾ ಕ್ಷೇತ್ರದ ಶೆರೇವಾಡ ಮತ್ತು ಅಂಚಟಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

30 APRIL 2024 ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶೆರೇವಾಡ ಮತ್ತು ಅಂಚಟಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು. ಭಾರತದ ಉನ್ನತ ಭವಿಷ್ಯಕ್ಕೆ ಮೋದಿಯೇ ಭರವಸೆ. Narendra Modi ಅವರಿಂದಲೇ ಹಿಂದೆಂದೂ ಕಂಡಿರದ ಸಾಧನೆಯನ್ನು ಭಾರತ ಮಾಡಲು […]

ಶಿಗ್ಗಾಂವಿ ನಗರದ ಸಂತೆ ಮೈದಾನದಲ್ಲಿ ನಡೆದ ಬಹಿರಂಗ ಸಭೆ

30 APRIL 2024 “ಶಿಗ್ಗಾಂವಿಯಲ್ಲಿ ಮೊಳಗಿದ ಕೇಸರಿ ಪಡೆಯ ವಿಜಯದ ಪಾಂಚಜನ್ಯ” ಇಂದು ಚುನಾವಣಾ ಪ್ರಚಾರಾರ್ಥವಾಗಿ ಶಿಗ್ಗಾಂವಿ ನಗರದ ಸಂತೆ ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. Narendra Modi ಅವರ ನೇತೃತ್ವದ ಸರ್ಕಾರ ಜನರಿಂದ ಜನರಿಗಾಗಿ ಜನರಿಗೋಸ್ಕರ […]

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆ

30 APRIL 2024 ಬಿಜೆಪಿ ಪಕ್ಷವನ್ನು ಪ್ರಚಂಡ ದಿಗ್ವಿಜದೊಂದಿಗೆ ಗೆಲ್ಲಿಸಲು ಮತ್ತು Narendra Modi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗಿ ಆರಿಸುವ ದೃಢ ಸಂಕಲ್ಪದೊಂದಿಗೆ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆಗಳನ್ನು […]

30 APRIL 2024 ಇಂದು ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಸತ್ತೂರಿನಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಸರ್ವ ವರ್ಗದ ಜನರ ಏಳಿಗೆಗಾಗಿ ಭೇದ ಭಾವವಿಲ್ಲದೇ ಶ್ರಮಿಸುತ್ತಿರುವ ಪ್ರಧಾನಿ ಶ್ರೀ Narendra Modi ಅವರು. ಬಡತನ […]

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಮಂಗಳವಾರ ಪೇಟದಲ್ಲಿ ನಡೆದ ಪ್ರಚಾರಾರ್ಥ ಸಭೆ

29 APRIL 2024 ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಮಂಗಳವಾರ ಪೇಟದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದನು. ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿಯೇ ಉಳಿದಿತ್ತು. ಇಂತಹ ದುಸ್ಥಿತಿಯಲ್ಲಿದ್ದ ಭಾರತವನ್ನು ಕೇವಲ […]

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿ

29 APRIL 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಿರಿಯ ನಾಯಕರಾದ ಶ್ರೀ BS Yediyurappa ಅವರ ಜೊತೆ ಭಾಗವಹಿಸಿ ಮಾತನಾಡಿದೆನು. ಇಂದು ಭಾರತ ಇಡೀ ಜಗತ್ತಿನ ಕೇಂದ್ರ ಬಿಂದುವಾಗಿದೆ. […]