ನವಲಗುಂದ ವಿಧಾನಸಭಾ ಕ್ಷೇತ್ರದ ಕುಸುಗಲ್, ಕಿರೇಸೂರ ಮತ್ತು ಹೆಬಸೂರು ಗ್ರಾಮಗಳಲ್ಲಿ ನಡೆಸಿದ ಪ್ರಚಾರಾರ್ಥ ಸಭೆ

4 MAY 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಕುಸುಗಲ್, ಕಿರೇಸೂರ ಮತ್ತು ಹೆಬಸೂರು ಗ್ರಾಮಗಳಲ್ಲಿ ನಡೆಸಿದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಜನತೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಕೇವಲ 9 ವರ್ಷಗಳಲ್ಲಿ ಭಾರತವನ್ನು ಜಗತ್ತಿನ […]

ನವಲಗುಂದ ವಿಧಾನಸಭಾ ಕ್ಷೇತ್ರದ ಶಿರಕೋಳ ಮತ್ತು ಅಮರಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ

2 MAY 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಿರಕೋಳ ಮತ್ತು ಅಮರಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಪ್ರಚಂಡ ದಿಗ್ವಿಜಯದಿಂದ ಗೆಲ್ಲಿಸಿ, Narendra Modi ಅವರನ್ನು […]

ನವಲಗುಂದದಲ್ಲಿ ಚುನಾವಣಾ ಪ್ರಚಾರ ಸಭೆ

2 MAY 2024 “ಅಭೂತಪೂರ್ವ ಜನಬೆಂಬಲದೊಂದಿಗೆ ನವಲಗುಂದದಲ್ಲಿ ಚುನಾವಣಾ ಪ್ರಚಾರ ಸಭೆ” ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಿರೂರು, ಆಯಟ್ಟಿ ಮತ್ತು ಗಮಗೋಳ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದೆನು. ಕಳೆದ ಒಂದು ದಶಕದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರ […]

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆ

30 APRIL 2024 ಬಿಜೆಪಿ ಪಕ್ಷವನ್ನು ಪ್ರಚಂಡ ದಿಗ್ವಿಜದೊಂದಿಗೆ ಗೆಲ್ಲಿಸಲು ಮತ್ತು Narendra Modi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗಿ ಆರಿಸುವ ದೃಢ ಸಂಕಲ್ಪದೊಂದಿಗೆ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆಗಳನ್ನು […]

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿ

29 APRIL 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಿರಿಯ ನಾಯಕರಾದ ಶ್ರೀ BS Yediyurappa ಅವರ ಜೊತೆ ಭಾಗವಹಿಸಿ ಮಾತನಾಡಿದೆನು. ಇಂದು ಭಾರತ ಇಡೀ ಜಗತ್ತಿನ ಕೇಂದ್ರ ಬಿಂದುವಾಗಿದೆ. […]

ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ

ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು […]

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕ

ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ […]

ನವಲಗುಂದ ವಿಧಾನಸಭಾ ಕ್ಷೇತ್ರದ ಭದ್ರಾಪೂರ, ಮಣಕವಾಡ, ಶಿಶ್ವಿನಹಳ್ಳಿ, ಬಲ್ಲರವಾಡ ಮತ್ತು ನಾಗರಹಳ್ಳಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 “ನವಲಗುಂದದ ಬಿಸಿಲಿನಲ್ಲಿ ಪ್ರಕಾಶಿಸಿದ ಕೇಸರಿ ಪಡೆ” ಇಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಸಂಸ್ಥಾನಮಠದ 13ನೇ ಪೀಠಾಧಿಪತಿಗಳಾದ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮಿಗಳನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದು […]

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]

ನವಲಗುಂದ ವಿಧಾನಸಭಾ ಕ್ಷೇತ್ರದ ಬೆಳಹಾರ, ಪಡೆಸೂರ, ಶಾನವಾಡ ಮತ್ತು ಹಾಳಕುಸುಗಲ್ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

26 APRIL 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಬೆಳಹಾರ, ಪಡೆಸೂರ, ಶಾನವಾಡ ಮತ್ತು ಹಾಳಕುಸುಗಲ್ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಭಾರತ ಮುಂದಿನ 5 ವರ್ಷಗಳಲ್ಲಿ ಜಗತ್ತಿನ 3 ನೇ ಅತಿ ದೊಡ್ಡ ಆರ್ಥಿಕತೆಯಾಗಲು ನಾವು ಬಿಜೆಪಿಯನ್ನು […]