ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ. #AbkiBaar400Paar #DharwadMPConstituency […]

ಸವಣೂರಿನ‌ ಸಿಂಪಿಗಲ್ಲಿಯಲ್ಲಿ ಕಾರಡಗಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಾಗು ಸವಣೂರು ನಗರದ ಕಾರ್ಯಕರ್ತರ ಸಭೆ

22 APRIL 2024 ಸವಣೂರಿನ‌ ಸಿಂಪಿಗಲ್ಲಿಯಲ್ಲಿ ಕಾರಡಗಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಾಗು ಸವಣೂರು ನಗರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. 2014 ರಿಂದ 10 ವರ್ಷಗಳ ಕಾಲ ಪ್ರಧಾನಮಂತ್ರಿ ಶ್ರೀ Narendra Modi ಅವರ ಆಡಳಿತದಲ್ಲಿ ಭಾರತ ಮಹೋನ್ನತ ಅಭಿವೃದ್ಧಿ […]

ಶಿಗ್ಗಾಂವದಲ್ಲಿ ವ್ಯಾಪಾರಸ್ಥರ ಸಂಘದ ಪ್ರಮುಖರೊಂದಿಗೆ ಸಭೆ

22 APRIL 2024 ಶಿಗ್ಗಾಂವದಲ್ಲಿ ವ್ಯಾಪಾರಸ್ಥರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿ, ದೇಶದ ಹಿತಕ್ಕಾಗಿ ನಡೆಯುವ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸುವಂತೆ ಕೋರಿದೆನು. Bharatiya Janata […]

ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದ ಹುಲಗೂರ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶ

6 APRIL 2024 ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದ ಹುಲಗೂರ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಈ ದೇಶದಲ್ಲಿ ಪ್ರಧಾನಿ ಶ್ರೀ Narendra Modi ಅವರ ಆಡಳಿತದಲ್ಲಿ ಅಭೂತಪೂರ್ವ […]

ಹುರಳಿಕುಪ್ಪಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶ

4 APRIL 2024 ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹುರಳಿಕುಪ್ಪಿಯಲ್ಲಿ ನಡೆದ ಹುರಳಿಕುಪ್ಪಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ […]

ಬಂಕಾಪುರದಲ್ಲಿ ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಭೆ

4 APRIL 2024 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಭೆ ಇಂದು ಬಂಕಾಪುರದಲ್ಲಿ ನಡೆಯಿತು. ಈ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಆಡಳಿತದಲ್ಲಿ ಭಾರತದ ಭವ್ಯ ಇತಿಹಾಸವನ್ನು ಅಳಿಸಿ ಮುಂದಿನ […]

ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆ

2 APRIL 2024 “ವಿಶ್ವಗುರು ಭಾರತ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ” ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಕಳೆದ ಹತ್ತು […]

ಶಿಗ್ಗಾಂವ ಮಂಡಲ ಕೋಣನಕೇರಿ ಗ್ರಾಮದ ಧುಂಡಶಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಮಾವೇಶ

1 APRIL 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿಗ್ಗಾಂವ ಮಂಡಲ ಕೋಣನಕೇರಿ ಗ್ರಾಮದ ಧುಂಡಶಿ ಮಹಾಶಕ್ತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. 2014ರವರೆಗೆ ಜಗತ್ತಿನ ಐದು ದುರ್ಬಲ ರಾಷ್ಟ್ರಗಳಲ್ಲಿ ಒಂದಾಗಿದ್ದ ಭಾರತವನ್ನು […]

ಶಿಗ್ಗಾಂವ – ಸವಣೂರು ಮತಕ್ಷೇತ್ರದ ಸಭೆ

22 March 2024 ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು‌ ಶಿಗ್ಗಾಂವ – ಸವಣೂರು ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಪ್ರಮುಖರೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ Basavaraj Bommai ಅವರೊಂದಿಗೆ ಸಭೆ ನಡೆಸಿ, ಚುನಾವಣಾ […]

ಶಿಗ್ಗಾಂವ – ಸವಣೂರು BJP ಚುನಾವಣಾ ಕಾರ್ಯಾಲಯ ಉದ್ಘಾಟನೆ

17 March 2024 ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು. ಕಳೆದ ಅನೇಕ ವರ್ಷಗಳಿಂದ ಭಾರತೀಯ ಜನತಾ ಪಕ್ಷದ […]