ಶ್ರೀ ಸಿದ್ಧಾರೂಢ ಸ್ವಾಮಿ ಮಠ ಚತುಷ್ಪಥ ಸಿ.ಸಿ ರಸ್ತೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠವು ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದು. ಇಲ್ಲಿನ ಮುಖ್ಯ ರಥಬೀದಿಯನ್ನು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ನೀಡಿದ ₹7.42 ಕೋಟಿ ಅನುದಾನದಿಂದ ಚತುಷ್ಪಥ ಸಿ.ಸಿ ರಸ್ತೆಯನ್ನಾಗಿ ಪರಿವರ್ತಿಸಿ, […]

ದೇವಸ್ಥಾನಗಳ ಜೀರ್ಣೋದ್ಧಾರ

• ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 22 ದೇವಸ್ಥಾಗಳ ಜೀರ್ಣೋದ್ಧಾರ ಮುಜರಾಯಿ ಇಲಾಖೆಯಿಂದ 1.11 ಕೋಟಿರೂ. ಬಿಡುಗಡೆ ಮಾಡಲಾಗಿದೆ.• ಧಾರವಾಡ ಲೋಕಸಭಾಕ್ಷೇತ್ರದ ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಕಲಘಟಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 22 ದೇವಸ್ಥಾಗಳ ಜೀರ್ಣೋದ್ಧಾರ ಮುಜರಾಯಿ ಇಲಾಖೆಯಿಂದ90 […]