Tel: +91 0836 2251055
In collaboration with a variety of companies an International standard sports complex has been constructed at Dharwad swimming pool with an expenditure of Rs. 35.68 Crore.
This has become the most useful facility for the swimmers belonging to the Dharwad region.
ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ ಮತ್ತು ಉನ್ನತೀಕರಣ
ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ೧.೫% ಪಟ್ಟು ಹೆಚ್ಚಳವನ್ನು ಮಾಡಲಾಗಿದೆ ಇದರ ಅಂಗವಾಗಿ ಧಾರವಾಡ ಲೋಕಸಭಾ ಕ್ಷೇತ್ರದ ಅಮ್ಮಿನಬಾವಿ, ನಿಗದಿ ಮತ್ತು ಸಂಶಿಗಳಲ್ಲಿ ಹೊಸದಾಗಿ ಕೈಗಾರಿಕಾ ತರಬೇತಿ ಸಂಸ್ಥೆITI) ಗಳನ್ನು ಆರಂಭಿಸಲಾಗಿದೆ. ಧಾರವಾಡ, ಹುಬ್ಬಳ್ಳಿ ಮತ್ತು ಕಲಘಟಗಿಗಳಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(TI) ಗಳನ್ನು ಅವಶ್ಯಕ ಆಧುನಿಕ ಯಂತ್ರೋಪಕರಣಗಳು ಮತ್ತು ಕಟ್ಟಡಗಳೊಂದಿಗೆ ಉನ್ನತೀಕರಣಗೊಳಿಸಲಾಗಿದೆ.