ಧಾರವಾಡ ಲೋಕಸಭಾ ಕ್ಷೇತ್ರದ ಮತದಾರರಿಗಾಗಿ ಮತಗಟ್ಟೆಯ ಮಾಹಿತಿ ಪಡೆಯಲು ವಿಧಾನಸಭಾ ಕ್ಷೇತ್ರವಾರು ಸಹಾಯವಾಣಿಗಳನ್ನು ಸಿದ್ಧಪಡಿಸಲಾಗಿದೆ. ನಿಮ್ಮ ಮತಗಟ್ಟೆ ಯಾವುದು, ಕ್ರಮ ಸಂಖ್ಯೆ ಯಾವುದು, ಮಾಹಿತಿ ಪಡೆಯಲು ಈ ಸಹಾಯವಾಣಿಯ ಸದುಪಯೋಗಪಡಿಸಿಕೊಂಡು ತಪ್ಪದೇ ಎಲ್ಲರೂ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕೆಂದು ಕೋರುತ್ತೇನೆ.

#LokSabhaElection2024

#DharwadMPConstituency

Tags: