ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯು ವೇಗದ ಗತಿಯಲ್ಲಿ ಸಾಗಿದ್ದು, ಇತ್ತೀಚಿಗಷ್ಟೇ ದೇಶದೆಲ್ಲೆಡೆ 15 ವಿಮಾನ ನಿಲ್ದಾಣ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದರು. ಈ ಯೋಜನೆ ಅಡಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ₹340 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

Tags: