11 March 2024

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು‌ ದೆಹಲಿಯಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಸಭೆಯಲ್ಲಿ ಭಾಗವಹಿಸಿದೆನು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಷಾ, ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್, ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಬಿ.ಎಲ್.ಸಂತೋಷ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್, ವಿಪಕ್ಷ ನಾಯಕರಾದ ಶ್ರೀ ಆರ್ ಅಶೋಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

In the wake of the Lok Sabha elections, participated in the Central Election Committee meeting of the Bharatiya Janata Party (BJP) in Delhi today chaired by Hon’ble Prime Minister Shri Narendra Modi .

BJP National President Shri J.P.Nadda , Union Home Minister Shri Amit Shah , Union Defense Minister Shri Rajnath Singh , senior leaders Shri BS Yediyurappa , State President Shri Vijayendra Yediyurappa , National Organizing Secretary Shri B.L Santhosh, former Chief Minister Shri Basavaraj Bommai , Deputy Chief Minister of Maharashtra Shri Devendra Fadnavis , Leader of Opposition Shri R Ashoka and other senior leaders were present during the occasion.

Tags: