Loksabha Election 2024 Campaign in Dharwad Lok Sabha Constituency
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ - 2024 ಪ್ರಚಾರ
- ಗರಗ – ಕೋಟೂರ ಮತ್ತು ಬೇಲೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರಾರ್ಥ ಸಭೆ
- ಧಾರವಾಡದ ಲಕಮಾಪುರ, ಶಿಬಾರಗಟ್ಟಿ, ಯಾದವಾಡ ಹಾಗೂ ಲೋಕೂರು ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ಶಿರಸಿಯ ವಿಜಯ ಸಂಕಲ್ಪ ಸಮಾವೇಶ
- ಪ್ರಬುದ್ಧರೊಂದಿಗಿನ ಚುನಾವಣಾ ಪ್ರಚಾರಾರ್ಥ ಸಭೆ
- ಯುವ ಬ್ರಿಗೇಡ್ ಆಯೋಜಿಸಿದ ನಮೋ ಭಾರತ ಕಾರ್ಯಕ್ರಮ
- ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರಾರ್ಥ ಸಭೆ
- ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಬನ್ನೂರು, ಕ್ಯಾಲ್ಕೊಂಡ, ಬಸವನಾಳ ಮತ್ತು ಅತ್ತಿಗೇರಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಎನ್. ಎಂ. ತಡಸ, ಬೆಂಡಿಗೇರಿ, ಮಣಕಟ್ಟಿ ಹಾಗೂ ಕಬನೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ಹುಬ್ಬಳ್ಳಿಯ ತೋಳನಕೆರೆ ಪಾರ್ಕ್ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ
- ಶಿಗ್ಗಾಂವ ಮತ ಕ್ಷೇತ್ರದ ತಡಸ ಮುತ್ತಳ್ಳಿಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಕಾರ್ಯಕರ್ತರ ಪ್ರಚಾರ
- ನವಲಗುಂದ ವಿಧಾನಸಭಾ ಕ್ಷೇತ್ರದ ಭದ್ರಾಪೂರ, ಮಣಕವಾಡ, ಶಿಶ್ವಿನಹಳ್ಳಿ, ಬಲ್ಲರವಾಡ ಮತ್ತು ನಾಗರಹಳ್ಳಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ನವಲಗುಂದ ವಿಧಾನಸಭಾ ಕ್ಷೇತ್ರದ ಬೆಳಹಾರ, ಪಡೆಸೂರ, ಶಾನವಾಡ ಮತ್ತು ಹಾಳಕುಸುಗಲ್ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ನವಲಗುಂದ ವಿಧಾನಸಭಾ ಕ್ಷೇತ್ರದ ಮೊರಬದಲ್ಲಿ ನಡೆದ ಪ್ರಚಾರಾರ್ಥ ಸಭೆ
- ಹುಬ್ಬಳ್ಳಿಯ ಉಣಕಲ್ ಸಾಯಿನಗರದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ಉಪಸ್ಥಿತಿಯಲ್ಲಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ
- ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಪ್ರಚಾರ ಸಭೆ
- ಕಲಘಟಗಿ ವಿಧಾನಸಭಾ ಕ್ಷೇತ್ರದ ಅರವಟಗಿ ಹಾಗೂ ಮುಮ್ಮಿಗಟ್ಟಿ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ
- ಹುಬ್ಬಳ್ಳಿಯ ಅಕ್ಕಿಪೇಟೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರವಾಗಿ ಕಾರ್ಯಕರ್ತರ ಪ್ರಚಾರ
- ಧಾರವಾಡದ ವಾರ್ಡ್ ನಂ 8 ಪರಪ್ಪನ ಕ್ರಾಸ್ ನಲ್ಲಿ ನಡೆದ ಕಾರ್ಯಕರ್ತರ ಬಹಿರಂಗ ಸಭೆ
- ಧಾರವಾಡದ ವಾರ್ಡ್ ನಂ 4 ಮಹಾಂತನಗರದಲ್ಲಿ ನಡೆದ ಕಾರ್ಯಕರ್ತರ ಬಹಿರಂಗ ಸಭೆ