Loksabha Election 2024 Campaign in Dharwad Lok Sabha Constituency
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ - 2024 ಪ್ರಚಾರ
- ಶಿಕ್ಕಲಗಾರ ಸಮಾಜದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸಭೆ
- ಹುರಳಿಕುಪ್ಪಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರ ಸಮಾವೇಶ
- ಬಂಕಾಪುರದಲ್ಲಿ ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಭೆ
- ಧಾರವಾಡ ಜಿಲ್ಲಾ ಲಂಬಾಣಿ ಸಮುದಾಯದ ಪದಾಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಸಭೆ
- ಕಲಘಟಗಿ ಕ್ಷೇತ್ರದ ಮರಾಠ ಸಮುದಾಯದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸಭೆ
- ಧಾರವಾಡ 71 ಮತಕ್ಷೇತ್ರದ ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶ
- ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಮನ್ವಯ ಸಭೆ
- ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆ
- ಶಿಗ್ಗಾಂವ ಮಂಡಲ ಕೋಣನಕೇರಿ ಗ್ರಾಮದ ಧುಂಡಶಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಮಾವೇಶ
- ಹುಬ್ಬಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕ ವೃಂದದೊಂದಿಗೆ ಸಭೆ
- ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ
- ಯಲಿವಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ
- ಅರಳಿಕಟ್ಟಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಛಬ್ಬಿಯಲ್ಲಿ ಕಾರ್ಯಕರ್ತರ ಸಮಾವೇಶ
- ಧಾರವಾಡ ನರೇಂದ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ
- ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ
- ಮಹಿಳಾ ಸಮಾವೇಶ ಪೂರ್ವಭಾವಿ ಸಭೆ
- ವಲಗುಂದ ವಿಧಾನಸಭಾ ಕ್ಷೇತ್ರದ ಕೋಳಿವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ
- ನವಲಗುಂದ ವಿಧಾನಸಭಾ ಕ್ಷೇತ್ರದ ನಲವಡಿ ಜಿಲ್ಲಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ
- ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜೊತೆ ಸಭೆ
- ಕಲಘಟಗಿ ಅಳ್ನಾವರ ಮತ ಕ್ಷೇತ್ರ- 75 ಹಿರೆಹೊನ್ನಳ್ಳಿ ಗ್ರಾಮದಲ್ಲಿ ಬಹಿರಂಗ ಪ್ರಚಾರ ಸಭೆ