Pradhan Mantri Gram Sadak Yojana is a fully financed and fully sponsored program aimed at providing all-weather road connectivity to rural areas. This scheme has been introduced by our government with the purpose of ensuring job opportunities for rural people and providing basic amenities. Across my Parliamentary constituency, out of the targeted 223 kms of road, the construction of 175.58 kms has been completed so far. The Modi government has allocated Rs. 126.26 Crore for this program.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲ ರೀತಿಯ ಹವಾಮಾನ ಪರಿಸ್ಥಿತಿಯಲ್ಲೂ ರಸ್ತೆ ಸಂಪರ್ಕವನ್ನು ಒದಗಿಸುವ ಸಂಪೂರ್ಣ ಅನುದಾನಿತ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ. ಗ್ರಾಮೀಣ ಜನರಿಗೆ ಉದ್ಯೋಗ, ಆರೋಗ್ಯ, ಶಿಕ್ಷಣ ಮತ್ತು ಸಹಕಾರ ಒದಗಿಸುವ ಹಲವಾರು ಸಾಮಾಜಿಕ ಕಲ್ಯಾಣ ಯೋಜನೆಗಳ ಅವಕಾಶ ಪಡೆಯುವ ದೃಷ್ಟಿಯನ್ನಿಟ್ಟುಕೊಂಡು ನಮ್ಮ ಹೆಮ್ಮೆಯ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಯಶಸ್ವಿಯಾಗಿಸಿದೆ. ನನ್ನ ಲೋಕಸಭಾ ಕ್ಷೇತ್ರದಾದ್ಯಂತ ೨೨೩ ಕಿಲೋ ಮೀಟರ್ ರಸ್ತೆ ನಿರ್ಮಾಣದ ಗುರಿ ಹೊಂದಲಾಗಿದ್ದು, ಇದುವರೆಗೆ ೧೭೫.೫೮ ಕಿಲೋಮೀಟರ್ ರಸ್ತೆ ನಿರ್ಮಾಣ ಕಾರ್ಯ ಸಫಲವಾಗಿದೆ. ಇದಕ್ಕಾಗಿ ಮೋದಿ ಸರ್ಕಾರವು ೨೬.೨೬ ಕೋಟಿ ರೂಪಾಯಿ ಹಣವನ್ನು ವ್ಯಯಿಸಿದೆ.

Tags: