To encourage the farmers towards adopting new techniques in agriculture to produce higher yields with the utilization of limited resources, Modi government has introduced the Pradhan Mantri Krishi Sinchai Yojana. The purpose of this program is to give higher priority to water conservation and its management. In my Parliamentary constituency, so far Rs. 83.5 Crore has benefited farmers under this scheme.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ

ಕಾಲು ಮತ್ತು ಬಾಯಿ ರೋಗಕ್ಕೆ ಲಸಿಕಾ ಕಾರ್ಯಕ್ರಮ ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯುವ ಕೃಷಿ ವಿಧಾನಗಳನ್ನು ಉತ್ತೇಜಿಸಲು ಮೋದಿ ಸರ್ಕಾರವು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೊಳಿಸಿದೆ. ಜಲ ಸಂರಕ್ಷಣೆ ಮತ್ತು ಅದರ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ. ನನ್ನ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ೮೩.೫ ಕೋಟಿ ರೂಪಾಯಿ ಮೊತ್ತದ ಪ್ರಯೋಜನವನ್ನು ಪಡೆದಿರುತ್ತಾರೆ.

Tags: