In my Dharwad Parliamentary Constituency, with the cooperation of the Central Government over the last 9 years, a total of 33.11 million vaccinations have been administered to protect animals against foot and mouth diseases.

ಕಾಲು ಮತ್ತು ಬಾಯಿ ರೋಗಕ್ಕೆ ಲಸಿಕಾ ಕಾರ್ಯಕ್ರಮ

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ವಿವಿಧ ರೋಗಗಳಿಂದ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರದಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಜಾನುವಾರುಗಳಿಗೆ ಒಟ್ಟು ೩೩.೧೧ ಲಕ್ಷ ಲಸಿಕೆ ನೀಡಲಾಗಿದೆ.

Tags: